Friday, 22nd November 2024

ಲೈಂಗಿಕ ಕಿರುಕುಳ ಆರೋಪ: 500 ಕಾಲೇಜು ವಿದ್ಯಾರ್ಥಿನಿಯರಿಂದ ಪತ್ರ

ಸಿರ್ಸಾ: ವಿವಿಯ ಪ್ರಾಧ್ಯಾಪಕರೊಬ್ಬರು ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಸುಮಾರು 500 ಕಾಲೇಜು ವಿದ್ಯಾರ್ಥಿನಿಯರು ಪ್ರಧಾನಿ ನರೇಂದ್ರ ಮೋದಿ ಹಾಗೂ ಹರಿಯಾಣ ಮುಖ್ಯಮಂತ್ರಿ ಮನೋಹರ್‌ ಲಾಲ್ ಕಟ್ಟರ್ ಸೇರಿದಂತೆ ಹಲವರಿಗೆ ಪತ್ರ ಬರೆದಿದ್ದಾರೆ. ಲೈಂಗಿಕ ದೌರ್ಜನ್ಯ ನೀಡುತ್ತಿರುವ ಸಿರ್ಸಾ ನಗರದ ಚೌಧರಿ ದೇವಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕರನ್ನು ಅಮಾನತುಗೊಳಿಸಬೇಕು ಹಾಗೂ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ವಿಚಾರಣೆಗೊಳಪಡಿಸಬೇಕು ಎಂದು ಪತ್ರದಲ್ಲಿ ವಿದ್ಯಾರ್ಥಿನಿಯರು ಬೇಡಿಕೆಯಿಟ್ಟಿದ್ದಾರೆ. ಚೌಧರಿ ದೇವಿ ವಿವಿಯ ಉಪಕುಲಪತಿ ಡಾ. ಅಜ್ಮಲ್ ಸಿಂಗ್ ಮಲಿಕ್, ಹರಿಯಾಣ ರಾಜ್ಯಪಾಲ ಬಂಡಾರು […]

ಮುಂದೆ ಓದಿ