Friday, 3rd February 2023

ಟ್ಯಾಕ್ಟರ್ ಪಲ್ಟಿ, ವಿದ್ಯಾರ್ಥಿನಿಯರು ಗಂಭೀರ

ಶಿರಸಿ: ಪ್ರವಾಸಕ್ಕೆ ತೆರಳಿದ್ದ ಕಾಲೇಜು ವಿದ್ಯಾರ್ಥಿಗಳ ಟ್ಯಾಕ್ಟರ್ ಪಲ್ಟಿ ಯಾಗಿ 26 ವಿದ್ಯಾರ್ಥಿನಿಯರಿಗೆ ಗಾಯ 8 ಜನ ವಿದ್ಯಾರ್ಥಿನಿಯರಿಗೆ ಗಂಭೀರ ಗಾಯಗಳಾಗಿವೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕೊಳಗಿಯಲ್ಲಿ ಘಟನೆ ನಡೆದಿದೆ. ಗಾಯಾಳುಗಳನ್ನು ಶಿರಸಿ ಪಂಡಿತ್ ಆಸ್ಪತ್ರೆಗೆ ರವಾನಿಸಲಾಗಿದೆ. ಮಳಗಿಯಿಂದ ಕೊಳಗಿಗೆ ಪ್ರವಾಸಕ್ಕೆ ತೆರಳಿದ್ದ ಮಳಗಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿಯರಾಗಿದ್ದು, ಎರಡು ಟ್ಯಾಕ್ಟರ್ ನಲ್ಲಿ ತೊಂಬತ್ತು ಜನ ವಿದ್ಯಾರ್ಥಿನಿಯರು ತೆರಳಿದ್ದರು. ಘಟನೆ ಸಂಬಂಧ ಶಿರಸಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದೆ ಓದಿ

ಕಾರು- ಕೆ.ಎಸ್.ಆರ್.ಟಿ.ಸಿ ಬಸ್ಸಿನ ಅಪಘಾತ: ಮೂವರ ಸಾವು

ಶಿರಸಿ: ಅಂಕೋಲಾ ತಾಲೂಕಿನ ಬಾಳೆಗುಳಿ ಬಳಿ ಕಾರು ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ಸಿನ ನಡುವೆ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕು...

ಮುಂದೆ ಓದಿ

ಅನಧಿಕೃತ ತಾತ್ಕಾಲಿಕ ಶೆಡ್ ತೆರವು: ಕತ್ತಿಯಿಂದ ಹಲ್ಲೆ

ಶಿರಸಿ: ಅನಧಿಕೃತ ತಾತ್ಕಾಲಿಕ ಶೆಡ್ ತೆರವುಗೊಳಿಸಲು ಸೂಚಿಸಿದ ಅರಣ್ಯಾಧಿಕಾರಿಗಳ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿದ ಘಟನೆ ಸಿದಗದಾಪುರ ತಾಲೂಕಿನ ಕಾನಸೂರ ಅರಣ್ಯ ವ್ಯಾಪ್ತಿಯಲ್ಲಿ ನಡೆದಿದೆ. ಅರಣ್ಯಾಧಿಕಾರಿಗಳ ಮೇಲೆ...

ಮುಂದೆ ಓದಿ

ಪತ್ರಕರ್ತರಿಂದ ಸಮಾಜದಲ್ಲಿ ವಿಶ್ವಾಸ ಮೂಡಿಸುವ ಕೆಲಸ ಮಾಡಬೇಕು: ಕಾಗೇರಿ

ಶಿರಸಿ: ತಳಮಟ್ಟದ ಅಧ್ಯಯನ ನಡೆಸಿ ವರದಿ ಮಾಡುವ ಮೂಲಕ ಪತ್ರಕರ್ತ ಸಮಾಜದಲ್ಲಿ ವಿಶ್ವಾಸ ಮೂಡಿಸುವ ಕೆಲಸ ಮಾಡಬೇಕು ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು. ಶುಕ್ರವಾರ...

ಮುಂದೆ ಓದಿ

ಗಣಪತಿ ಭಟ್ ಬಂಧನ ಪ್ರಶ್ನಿಸಿದ ಬಿ ಕೆ ಹರಿಪ್ರಸಾದ್

ಬೆಂಗಳೂರು: ಪಿಎಸ್ಐ ಹಗರಣ ಸಂಬಂಧ ಸಿಐಡಿ ಮಂಗಳವಾರ ಬಂಧಿಸಿದ ಗಣಪತಿ ಭಟ್ ಗೂ ಗೃಹ ಸಚಿವರ ಕಚೇರಿಗೂ ಏನ್ ಸಂಬಂಧ ? ಎಂದು ಗೃಹ ಸಚಿವ ಅರಗ ಜ್ಞಾನೇಂದ್ರರಿಗೆ...

ಮುಂದೆ ಓದಿ

ಅಧ್ಯಕ್ಷರಾಗಿ ಸಂದೇಶ ಭಟ್ ಬೆಳಖಂಡ ಅವಿರೋಧ ಆಯ್ಕೆ

ಶಿರಸಿ: ಶಿರಸಿ ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಸಂದೇಶ ಭಟ್ ಬೆಳಖಂಡ ಅವಿರೋಧವಾಗಿ ಆಯ್ಕೆಯಾದರು. ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ...

ಮುಂದೆ ಓದಿ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ‌: ಜಿ.ಸುಬ್ರಾಯ ಭಟ್ ಬಕ್ಕಳ ಅವಿರೋಧ ಆಯ್ಕೆ

ಶಿರಸಿ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ‌ ಉತ್ತರ ಕನ್ನಡ ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ಜಿ.ಸುಬ್ರಾಯ ಭಟ್ ಬಕ್ಕಳ  ಅವಿರೋಧ ವಾಗಿ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ...

ಮುಂದೆ ಓದಿ

Marathon
56 ನೇ ರಾಜ್ಯ ಮಟ್ಟದ ಕ್ರಾಸ್ ಕಂಟ್ರಿ ಚಾಂಪಿಯನ್ ಶಿಪ್

ಶಿರಸಿ/ಯಲ್ಲಾಪುರ: ಕರ್ನಾಟಕ ರಾಜ್ಯ ಅಥ್ಲೆಟಿಕ್ಸ್ ಸಂಸ್ಥೆ ಹಾಗೂ ಉತ್ತರ ಕನ್ನಡ ಜಿಲ್ಲಾ ಅಥ್ಲೆಟಿಕ್ಸ್ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ಕಾಳಮ್ಮನಗರದ ತಾಲೂಕಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ” 56...

ಮುಂದೆ ಓದಿ

Sirsi
ಗುತ್ತಿಗೆ ಪಡೆದವರಿಂದ ಕಾಮಗಾರಿ ನಿರ್ವಹಣೆ ಆಗುತ್ತಿಲ್ಲ: ಶಿರಸಿ ನಗರಸಭೆಯಲ್ಲಿ ಕ್ರಮಕ್ಕೆ ಆಗ್ರಹ

ಶಿರಸಿ : ನಗರಸಭೆಯ ವಿವಿಧ ಕಾಮಗಾರಿಗಳನ್ನು ಮಾಡಿದ ನಂತರ ಗುತ್ತಿಗೆ ಪಡೆದವರು ನಿರ್ವಹಣೆ ಮಾಡದ ಕಾರಣ ಸಾಕಷ್ಟು ಸಮಸ್ಯೆ ಉಂಟಾಗು ತ್ತಿದ್ದು, ಅಂತವರ ಮೇಲೆ ಕ್ರಮ ಆಗಬೇಕು...

ಮುಂದೆ ಓದಿ

ಉತ್ತರಕನ್ನಡ ಜಿಲ್ಲೆಯಲ್ಲಿ ಮತ ಎಣಿಕೆ

ಶಿರಸಿ/ಕಾರವಾರ: ರಾಜ್ಯದಾದ್ಯಂತ ನಡೆದ ವಿಧಾನ ಪರಿಷತ್ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಉತ್ತರಕನ್ನಡ ಜಿಲ್ಲೆಯ ಮತ ಎಣಿಕೆ ಕಾರ್ಯವು ಕಾರವಾರದ ಕಲಾ‌ಮತ್ತು ವಿಜ್ಞಾನ ಕಾಲೇಜ್ ನಲ್ಲಿ ನಡೆಯುತ್ತಿದ್ದು,...

ಮುಂದೆ ಓದಿ

error: Content is protected !!