Friday, 12th April 2024

ಉತ್ತರ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಕಛೇರಿಗೆ ಡಿಸಿಜಿ ಭೇಟಿ

ಶಿರಸಿ: ಜಿಲ್ಲಾ ಗೃಹರಕ್ಷಕದಳ ದ ಕಾರವಾರ ಕಛೇರಿಗೆ . ಉಪ ಮಹಾ ಸಮಾದೇಷ್ಟ, ಗೃಹರಕ್ಷಕದಳ ಹಾಗೂ ಉಪ ನಿರ್ದೇಶಕರು, ಐ.ಪಿ.ಎಸ್ ಅಕ್ಷಯ್ ಎಂ. ಹಾಕೆ ಶುಕ್ರವಾರ ಅಧಿಕೃತ ಭೇಟಿ ನೀಡಿ ಕಛೇರಿ ಕಡತಗಳನ್ನು ಪರಿಶೀಲಿಸಿದರು. ಕಾಲ ಕಾಲಕ್ಕೆ ಗೃಹರಕ್ಷಕರಿಗೆ ಸೂಕ್ತ ಸಲಹೆ ತರಬೇತಿ ನೀಡಬೇಕು ಮತ್ತು ಅಗ್ನಿಶಾಮಕ ಮತ್ತು ಇತರೆ ಇಲಾಖೆ ಯಲ್ಲಿ ಕೆಲಸ ಮಾಡುವ ಗೃಹರಕ್ಷಕರಿಗೆ ಹೆಚ್ಚಿನ ಪ್ರೋತ್ಸಾಹದ ಅಗತ್ಯವಿದೆ ಎಂದರು. ಗೃಹರಕ್ಷಕರ ಕುಂದು ಕೊರತೆಗಳ ಬಗ್ಗೆ ವಿಚಾರಿಸುವಂತೆ ಸಮಾದೇಷ್ಟರಿಗೆ ಸೂಚನೆ ನೀಡಿದರು. ಉ.ಕ ಜಿಲ್ಲೆಯಲ್ಲಿ ಪೌರ […]

ಮುಂದೆ ಓದಿ

ಮನೆ ಮನೆಗೂ ಯಕ್ಷಗಾನದ ಚಿಕ್ಕಮೇಳ; ಕುಂದಾಪುರದ ತಂಡ ಶಿರಸಿಗೆ ಬಂತು!

ಶಿರಸಿ: ಮನೆ ಮನೆಗೂ ಯಕ್ಷಗಾನ ಆಡಿಸುವ ಚಿಕ್ಕಮೇಳ ಈವರೆಗೆ ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆ ಗಳಲ್ಲಿ ಹೆಚ್ಚು ಪ್ರಚಲಿತದಲ್ಲಿದೆ. ಆದರೆ, ಅಪರೂಪ ಎಂಬಂತೆ ಅಂಥದೊಂದು ಕಲಾ...

ಮುಂದೆ ಓದಿ

ಬ್ಯಾಂಕ್ ಉತ್ತಮವಾಗಿ ಲಾಭದಾಯಕವಾಗಿ ನಡೆಯುತ್ತಿದೆ: ಶಿವರಾಮ ಹೆಬ್ಬಾರ್

ಶಿರಸಿ: ಕೆಡಿಸಿಸಿ ಅಧ್ಯಕ್ಷ, ಶಾಸಕ ಶಿವರಾಮ ಹೆಬ್ಬಾರ್ ನಗರದ ಬ್ಯಾಂಕ್ ಆವರಣದ ಸಭಾಭವನದಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿದರು. ರೈತರ, ಗ್ರಾಹಕರ ಎಲ್ಲರ ಶ್ರಮದಿಂದಾಗಿ ನೂರಾ ಮೂರು ವರ್ಷ...

ಮುಂದೆ ಓದಿ

ಕರಡಿ ದಾಳಿಯಿಂದ ಓರ್ವ ರೈತನ ಸಾವು

ಶಿರಸಿ: ಮುಂಡಗೋಡ ತಾಲೂಕಿನ ಮರಗಡಿಯಲ್ಲಿ ಕರಡಿ ದಾಳಿಯಿಂದ ಓರ್ವ ರೈತ ಮೃತಪಟ್ಟಿದ್ದಾನೆ. ಗದ್ದೆಯಲ್ಲಿ ಕೆಲಸಕ್ಕೆ ಹೋಗಿದ್ದ ರೈತನ ಮೇಲೆ ಕರಡಿ ದಾಳಿ ಮಾಡಿದ್ದು ಭೀಕರವಾಗಿ ಕೊಂದು ಹಾಕಿದೆ....

ಮುಂದೆ ಓದಿ

ದ್ವಿತೀಯ ಪಿಯುಸಿ ಫಲಿತಾಂಶ: ಶೇ.೯೭ರಷ್ಟು ವಿದ್ಯಾರ್ಥಿಗಳ ಸಾಧನೆ‌

ಶಿರಸಿ: ತಾಲೂಕಿನ ಯಡಹಳ್ಳಿಯ ವಿದ್ಯೋದಯ ಪಿಯು ಕಾಲೇಜಿನ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಶೇ.೯೭ರಷ್ಟು ವಿದ್ಯಾರ್ಥಿಗಳು ಸಾಧನೆ‌ ಮಾಡಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ.೯೮, ಕಲಾ ವಿಭಾಗದಲ್ಲಿ ಶೇ.೯೩ ಸಾಧನೆ...

ಮುಂದೆ ಓದಿ

ಜಗದೀಶ ಶೆಟ್ಟರ್ ಶಾಸಕ ಸ್ಥಾನಕ್ಕೆ ರಾಜೀನಾಮೆ

ಶಿರಸಿ (ಉತ್ತರ ಕನ್ನಡ): ಬಿಜೆಪಿಯ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ತಮ್ಮ ಶಾಸಕ ಸ್ಥಾನಕ್ಕೆ ಭಾನುವಾರ ರಾಜೀನಾಮೆ ಸಲ್ಲಿಸಿದರು.‌ 6 ಬಾರಿಯ ಶಾಸಕರಾಗಿದ್ದ ಶೆಟ್ಟರ್ ಶಿರಸಿಗೆ...

ಮುಂದೆ ಓದಿ

ನಾಯಿತರ ಓಡಿಸ್ಬಿಟ್ರು ನನ್ನ: ರಾಜೀನಾಮೆ ನೀಡಿದ ಶಾಸಕ ಎಂ.ಪಿ.ಕುಮಾರಸ್ವಾಮಿ ಬೇಸರ

ಶಿರಸಿ: ನನ್ನ ರಾಜೀನಾಮೆಗೆ ಮತ್ತು ನನಗೆ ಟಿಕೆಟ್ ಸಿಗದಂತೆ ಮಾಡಿದ್ದು ಸಿಟಿ ರವಿ ಎಂದು ನೇರವಾಗಿ ಆರೋಪಿಸಿದ ಶಾಸಕ ಎಂ ಪು ಕುಮಾರ್ ಸ್ವಾಮಿ ಶುಕ್ರವಾರ ಶಿರಸಿಗೆ...

ಮುಂದೆ ಓದಿ

ನಾಲ್ಕು ಸಲ ಸೋತವನಿಗೆ ಐದನೇ ಬಾರಿ ಟಿಕೆಟ್: ವೆಂಕಟೇಶ ಹೆಗಡೆ ಅಸಮಾಧಾನ

ಶಿರಸಿ: ವಿಧಾನಸಭಾಕ್ಷೇತ್ರದಲ್ಲಿ ನಾಲ್ಕು ಸಲ ಸೋತವನಿಗೆ ಐದನೇ ಬಾರಿ ಕಾಂಗ್ರೆಸ್ ಟಿಕೆಟ್ ನೀಡಿದ ವಿಚಾರಕ್ಕೆ ಕಾಂಗ್ರೆಸ್ ಮುಖಂಡ ವೆಂಕಟೇಶ ಹೆಗಡೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಉತ್ತರ ಕನ್ನಡ...

ಮುಂದೆ ಓದಿ

ಟ್ಯಾಕ್ಟರ್ ಪಲ್ಟಿ, ವಿದ್ಯಾರ್ಥಿನಿಯರು ಗಂಭೀರ

ಶಿರಸಿ: ಪ್ರವಾಸಕ್ಕೆ ತೆರಳಿದ್ದ ಕಾಲೇಜು ವಿದ್ಯಾರ್ಥಿಗಳ ಟ್ಯಾಕ್ಟರ್ ಪಲ್ಟಿ ಯಾಗಿ 26 ವಿದ್ಯಾರ್ಥಿನಿಯರಿಗೆ ಗಾಯ 8 ಜನ ವಿದ್ಯಾರ್ಥಿನಿಯರಿಗೆ ಗಂಭೀರ ಗಾಯಗಳಾಗಿವೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ...

ಮುಂದೆ ಓದಿ

ಕಾರು- ಕೆ.ಎಸ್.ಆರ್.ಟಿ.ಸಿ ಬಸ್ಸಿನ ಅಪಘಾತ: ಮೂವರ ಸಾವು

ಶಿರಸಿ: ಅಂಕೋಲಾ ತಾಲೂಕಿನ ಬಾಳೆಗುಳಿ ಬಳಿ ಕಾರು ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ಸಿನ ನಡುವೆ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕು...

ಮುಂದೆ ಓದಿ

error: Content is protected !!