Tuesday, 22nd October 2024

ಕರಡಿ ದಾಳಿಯಿಂದ ಓರ್ವ ರೈತನ ಸಾವು

ಶಿರಸಿ: ಮುಂಡಗೋಡ ತಾಲೂಕಿನ ಮರಗಡಿಯಲ್ಲಿ ಕರಡಿ ದಾಳಿಯಿಂದ ಓರ್ವ ರೈತ ಮೃತಪಟ್ಟಿದ್ದಾನೆ. ಗದ್ದೆಯಲ್ಲಿ ಕೆಲಸಕ್ಕೆ ಹೋಗಿದ್ದ ರೈತನ ಮೇಲೆ ಕರಡಿ ದಾಳಿ ಮಾಡಿದ್ದು ಭೀಕರವಾಗಿ ಕೊಂದು ಹಾಕಿದೆ. ಮರಗಡಿ ಗೌಳಿ ದಡ್ಡಿಯ ಜಿಮ್ಮು ವಾಘು ತೋರವತ್(58) ಕರಡಿ ದಾಳಿಗೆ ಬಲಿಯಾದ ವ್ಯಕ್ತಿಯಾಗಿದ್ದಾನೆ. ಗುರುವಾರ ಈತ ಕೆಲಸ ಕ್ಕಾಗಿ ಗದ್ದೆಗೆ ಹೋಗಿದ್ದ. ಆದರೆ ಸಂಜೆ ಕೆಲಸ ಮುಗಿಸಿಕೊಂಡು ವಾಪಸ್ ಬರಬೇಕಿದ್ದ ರೈತ ರಾತ್ರಿಯಾದರೂ ಮನೆಗೆ ವಾಪಸ್ ಬಂದಿರಲಿಲ್ಲ. ಹೀಗಾಗಿ, ಕುಟುಂಬಸ್ಥರು ಹುಡುಕಲು ಹೋಗಿದ್ದಾರೆ. ಈ ವೇಳೆ ಕರಡಿ ದಾಳಿಯಿಂದ […]

ಮುಂದೆ ಓದಿ

ದ್ವಿತೀಯ ಪಿಯುಸಿ ಫಲಿತಾಂಶ: ಶೇ.೯೭ರಷ್ಟು ವಿದ್ಯಾರ್ಥಿಗಳ ಸಾಧನೆ‌

ಶಿರಸಿ: ತಾಲೂಕಿನ ಯಡಹಳ್ಳಿಯ ವಿದ್ಯೋದಯ ಪಿಯು ಕಾಲೇಜಿನ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಶೇ.೯೭ರಷ್ಟು ವಿದ್ಯಾರ್ಥಿಗಳು ಸಾಧನೆ‌ ಮಾಡಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ.೯೮, ಕಲಾ ವಿಭಾಗದಲ್ಲಿ ಶೇ.೯೩ ಸಾಧನೆ...

ಮುಂದೆ ಓದಿ

ಜಗದೀಶ ಶೆಟ್ಟರ್ ಶಾಸಕ ಸ್ಥಾನಕ್ಕೆ ರಾಜೀನಾಮೆ

ಶಿರಸಿ (ಉತ್ತರ ಕನ್ನಡ): ಬಿಜೆಪಿಯ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ತಮ್ಮ ಶಾಸಕ ಸ್ಥಾನಕ್ಕೆ ಭಾನುವಾರ ರಾಜೀನಾಮೆ ಸಲ್ಲಿಸಿದರು.‌ 6 ಬಾರಿಯ ಶಾಸಕರಾಗಿದ್ದ ಶೆಟ್ಟರ್ ಶಿರಸಿಗೆ...

ಮುಂದೆ ಓದಿ

ನಾಯಿತರ ಓಡಿಸ್ಬಿಟ್ರು ನನ್ನ: ರಾಜೀನಾಮೆ ನೀಡಿದ ಶಾಸಕ ಎಂ.ಪಿ.ಕುಮಾರಸ್ವಾಮಿ ಬೇಸರ

ಶಿರಸಿ: ನನ್ನ ರಾಜೀನಾಮೆಗೆ ಮತ್ತು ನನಗೆ ಟಿಕೆಟ್ ಸಿಗದಂತೆ ಮಾಡಿದ್ದು ಸಿಟಿ ರವಿ ಎಂದು ನೇರವಾಗಿ ಆರೋಪಿಸಿದ ಶಾಸಕ ಎಂ ಪು ಕುಮಾರ್ ಸ್ವಾಮಿ ಶುಕ್ರವಾರ ಶಿರಸಿಗೆ...

ಮುಂದೆ ಓದಿ

ನಾಲ್ಕು ಸಲ ಸೋತವನಿಗೆ ಐದನೇ ಬಾರಿ ಟಿಕೆಟ್: ವೆಂಕಟೇಶ ಹೆಗಡೆ ಅಸಮಾಧಾನ

ಶಿರಸಿ: ವಿಧಾನಸಭಾಕ್ಷೇತ್ರದಲ್ಲಿ ನಾಲ್ಕು ಸಲ ಸೋತವನಿಗೆ ಐದನೇ ಬಾರಿ ಕಾಂಗ್ರೆಸ್ ಟಿಕೆಟ್ ನೀಡಿದ ವಿಚಾರಕ್ಕೆ ಕಾಂಗ್ರೆಸ್ ಮುಖಂಡ ವೆಂಕಟೇಶ ಹೆಗಡೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಉತ್ತರ ಕನ್ನಡ...

ಮುಂದೆ ಓದಿ

ಟ್ಯಾಕ್ಟರ್ ಪಲ್ಟಿ, ವಿದ್ಯಾರ್ಥಿನಿಯರು ಗಂಭೀರ

ಶಿರಸಿ: ಪ್ರವಾಸಕ್ಕೆ ತೆರಳಿದ್ದ ಕಾಲೇಜು ವಿದ್ಯಾರ್ಥಿಗಳ ಟ್ಯಾಕ್ಟರ್ ಪಲ್ಟಿ ಯಾಗಿ 26 ವಿದ್ಯಾರ್ಥಿನಿಯರಿಗೆ ಗಾಯ 8 ಜನ ವಿದ್ಯಾರ್ಥಿನಿಯರಿಗೆ ಗಂಭೀರ ಗಾಯಗಳಾಗಿವೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ...

ಮುಂದೆ ಓದಿ

ಕಾರು- ಕೆ.ಎಸ್.ಆರ್.ಟಿ.ಸಿ ಬಸ್ಸಿನ ಅಪಘಾತ: ಮೂವರ ಸಾವು

ಶಿರಸಿ: ಅಂಕೋಲಾ ತಾಲೂಕಿನ ಬಾಳೆಗುಳಿ ಬಳಿ ಕಾರು ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ಸಿನ ನಡುವೆ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕು...

ಮುಂದೆ ಓದಿ

ಅನಧಿಕೃತ ತಾತ್ಕಾಲಿಕ ಶೆಡ್ ತೆರವು: ಕತ್ತಿಯಿಂದ ಹಲ್ಲೆ

ಶಿರಸಿ: ಅನಧಿಕೃತ ತಾತ್ಕಾಲಿಕ ಶೆಡ್ ತೆರವುಗೊಳಿಸಲು ಸೂಚಿಸಿದ ಅರಣ್ಯಾಧಿಕಾರಿಗಳ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿದ ಘಟನೆ ಸಿದಗದಾಪುರ ತಾಲೂಕಿನ ಕಾನಸೂರ ಅರಣ್ಯ ವ್ಯಾಪ್ತಿಯಲ್ಲಿ ನಡೆದಿದೆ. ಅರಣ್ಯಾಧಿಕಾರಿಗಳ ಮೇಲೆ...

ಮುಂದೆ ಓದಿ

ಪತ್ರಕರ್ತರಿಂದ ಸಮಾಜದಲ್ಲಿ ವಿಶ್ವಾಸ ಮೂಡಿಸುವ ಕೆಲಸ ಮಾಡಬೇಕು: ಕಾಗೇರಿ

ಶಿರಸಿ: ತಳಮಟ್ಟದ ಅಧ್ಯಯನ ನಡೆಸಿ ವರದಿ ಮಾಡುವ ಮೂಲಕ ಪತ್ರಕರ್ತ ಸಮಾಜದಲ್ಲಿ ವಿಶ್ವಾಸ ಮೂಡಿಸುವ ಕೆಲಸ ಮಾಡಬೇಕು ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು. ಶುಕ್ರವಾರ...

ಮುಂದೆ ಓದಿ

ಗಣಪತಿ ಭಟ್ ಬಂಧನ ಪ್ರಶ್ನಿಸಿದ ಬಿ ಕೆ ಹರಿಪ್ರಸಾದ್

ಬೆಂಗಳೂರು: ಪಿಎಸ್ಐ ಹಗರಣ ಸಂಬಂಧ ಸಿಐಡಿ ಮಂಗಳವಾರ ಬಂಧಿಸಿದ ಗಣಪತಿ ಭಟ್ ಗೂ ಗೃಹ ಸಚಿವರ ಕಚೇರಿಗೂ ಏನ್ ಸಂಬಂಧ ? ಎಂದು ಗೃಹ ಸಚಿವ ಅರಗ ಜ್ಞಾನೇಂದ್ರರಿಗೆ...

ಮುಂದೆ ಓದಿ