Friday, 22nd November 2024

ಕೌಶಲಾಭಿವೃದ್ಧಿ: 5 ವರ್ಷಗಳಲ್ಲಿ 4.1 ಕೋಟಿ ಯುವಜನತೆಗೆ ಉದ್ಯೋಗ

ನವದೆಹಲಿ: ಕೌಶಲಾಭಿವೃದ್ಧಿ ಹಾಗೂ ಉದ್ಯೋಗಕ್ಕೆ ಕೇಂದ್ರ ಸರ್ಕಾರ ಆದ್ಯತೆ ನೀಡಿದ್ದು, 5 ವರ್ಷಗಳಲ್ಲಿ 4.1 ಕೋಟಿ ಯುವಜನತೆಗೆ ಉದ್ಯೋಗ ನೀಡುವ ಯೋಜನೆಯನ್ನು ಘೋಷಿಸಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.   ಲೋಕಸಭೆಯಲ್ಲಿ ಬಜೆಟ್ ಮಂಡನೆ ಮಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, 5 ವರ್ಷಗಳಲ್ಲಿ 4.1 ಕೋಟಿ ಯುವಜನತೆಗೆ ಉದ್ಯೋಗ, ಕೌಶಲ್ಯ ಹಾಗೂ ಇತರ ಅವಕಾಶಗಳನ್ನು ಒದಗಿಸುವ 5 ಯೋಜನೆಗಳು ಹಾಗೂ ಉಪಕ್ರಮಗಳಿಗೆ ಪ್ರಧಾನ ಮಂತ್ರಿ ಪ್ಯಾಕೇಜ್ ಘೋಷಿಸಲು ಸಂತೋಷವಾಗುತ್ತದೆ ಎಂದರು. ಈ ವರ್ಷ ನಾವು […]

ಮುಂದೆ ಓದಿ