ನವದೆಹಲಿ: ಸಣ್ಣ ಮತ್ತು ಅತಿಸಣ್ಣ ರೈತರಿಗೆ (Small Farmers) ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಸಿಹಿ ಸುದ್ದಿ ನೀಡಿದೆ. ರೈತರಿಗೆ ನೀಡಲಾಗುವ ಅಡಮಾನ (ಮೇಲಾಧಾರ) ರಹಿತ ಸಾಲದ (collateral free loan) ಮಿತಿಯನ್ನು 1.66 ಲಕ್ಷ ರೂ.ಗಳಿಂದ 2 ಲಕ್ಷ ರೂ.ಗೆ (Agriculture loan) ಹೆಚ್ಚಿಸಿದೆ. ಹಣಕಾಸು ನೀತಿ ಸಮಿತಿ (ಎಂಪಿಸಿ) ಸಭೆ ಪೂರ್ಣಗೊಂಡ ನಂತರ ಮಾತನಾಡಿದ ಗವರ್ನರ್ ಶಕ್ತಿಕಾಂತ ದಾಸ್, “ಕೃಷಿ ಒಳಸುರಿಗಳ ವೆಚ್ಚ ಹೆಚ್ಚಳ ಮತ್ತು ಒಟ್ಟಾರೆ ಹಣದುಬ್ಬರವನ್ನು ಗಣನೆಗೆ ತೆಗೆದುಕೊಂಡು, ಮೇಲಾಧಾರ […]