ಟೆಂಡರ್ ಇಲ್ಲದೇ ಕಾಮಗಾರಿಗೆ ಆದೇಶ 4ಜಿ ಕಾಯಿದೆ ದುರ್ಬಳಕೆ ಮಾಡಿಕೊಂಡಿರುವ ಅಧಿಕಾರಿಗಳು ವಿಶೇಷ ವರದಿ: ರಂಜಿತ್ ಎಚ್. ಅಶ್ವತ್ಥ ಬೆಂಗಳೂರು ನಗರಗಳ ಅಭಿವೃದ್ಧಿಯ ಮಹತ್ವಾಕಾಂಕ್ಷೆಯೊಂದಿಗೆ ಆರಂಭವಾಗಿರುವ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಆಗಬೇಕಿರುವ ಕಾಮಗಾರಿಗಳನ್ನು 4ಜಿ ನಿಯಮದಡಿ ನಿರ್ಮಿತಿ ಕೇಂದ್ರದಿಂದ ಮಾಡಿಸುವ ಮೂಲಕ ಕಾನೂನು ಮೀರಿದ್ದಾರೆ ಎನ್ನುವ ಅನು ಮಾನ ಶುರುವಾಗಿದೆ. ಕೇಂದ್ರ ಸರಕಾರದ ಮಹತ್ವಾಕಾಂಕ್ಷೆ ಯೋಜನೆಯಾಗಿರುವ ಸ್ಮಾರ್ಟ್ ಸಿಟಿಯ ಮೂಲಕ ಆಯ್ದ ನಗರಗಳ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ರಾಜಧಾನಿ ಬೆಂಗಳೂರನ್ನು ಸ್ಮಾರ್ಟ್ ಸಿಟಿ ಯೋಜನೆಗೆ ಆಯ್ಕೆಯಾಗಿರುವುದರಿಂದ, […]
ಇಂದೋರ್: ಸ್ವಚ್ಛ ನಗರಗಳಲ್ಲಿ ಒಂದಾಗಿರುವ ಮತ್ತು ಸ್ಮಾರ್ಟ್‌ಸಿಟಿ ಯೋಜನೆ ಅಡಿಯಲ್ಲಿ ಮೆಚ್ಚುಗೆ ಗಳಿಸಿರುವ ಮಧ್ಯ ಪ್ರದೇಶದ ‘ಇಂದೋರ್’ ನಗರದ ಹೋಟೆಲ್‌ಗಳು ಕೇವಲ ಅರ್ಧ ಗ್ಲಾಸ್ ನೀರು ಕೊಡುವ...
ನವದೆಹಲಿ: ಕೇಂದ್ರ ವಸತಿ ಹಾಗೂ ನಗರ ವ್ಯವಹಾರಗಳ ಸಚಿವಾಲಯವು ಇಂದೋರ್ ಹಾಗೂ ಸೂರತ್ ನಗರಗಳನ್ನ 2020ರ ಸ್ಮಾರ್ಟ್ ಸಿಟಿ ಮಿಷನ್ ಸ್ಪರ್ಧೆಯ ವಿಜೇತ ನಗರಗಳು ಎಂದು ಘೋಷಣೆ...