Friday, 22nd November 2024

ಸ್ಮೃತಿ ಇರಾನಿ ಕಡೆಗೆ ರಾಹುಲ್ ಗಾಂಧಿ ‘ಫ್ಲೈಯಿಂಗ್ ಕಿಸ್..!

ನವದೆಹಲಿ: ಲೋಕಸಭೆಯಲ್ಲಿ ತಮ್ಮ ಭಾಷಣ ಮುಗಿಸಿ ಲೋಕಸಭೆಯಿಂದ ಹೊರ ನಡೆಯುವ ಮುನ್ನ ರಾಹುಲ್ ಗಾಂಧಿ ಅವರು ಸ್ಮೃತಿ ಇರಾನಿ ಕಡೆಗೆ ನೋಡುತ್ತಾ ‘ಫ್ಲೈಯಿಂಗ್ ಕಿಸ್’ ನೀಡಿದ್ದಾರೆ ಎಂದು ವರದಿಯಾಗಿದೆ. ಇದರ ಬೆನ್ನಲ್ಲೇ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ 21 ಮಂದಿ ಮಹಿಳಾ ಸಂಸದರು ಸ್ಪೀಕರ್‌ ಓಂ ಬಿರ್ಲಾಗೆ ಲಿಖಿತ ದೂರು ನೀಡಿದ್ದಾರೆ. ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಇಂತಹ ಅಸಭ್ಯತೆಯನ್ನು ಸಂಸತ್ತು ಹಿಂದೆಂದೂ ಕಂಡಿರಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವಿಶ್ವಾಸ ನಿರ್ಣಯದ ಕುರಿತು ರಾಹುಲ್ […]

ಮುಂದೆ ಓದಿ

ಮಣಿಪುರ ಸ್ಥಿತಿಗತಿ: ವಿಪಕ್ಷಗಳಿಗೆ ಸ್ಮೃತಿ ಇರಾನಿ ತಿರುಗೇಟು

ನವದೆಹಲಿ: ವಿಪಕ್ಷಗಳು ಆಡಳಿತದಲ್ಲಿರುವ ರಾಜ್ಯಗಳಲ್ಲಿ ಮಹಿಳೆಯರ ಮೇಲಿನ ಅಪರಾಧಗಳ ಕುರಿತು ಚರ್ಚಿಸಲು ನಿಮಗೆ ಯಾವಾಗ ಧೈರ್ಯ ಬರುತ್ತದೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಪ್ರಶ್ನಿಸಿದ್ದಾರೆ. ಮಣಿಪುರ ಸ್ಥಿತಿಗತಿ...

ಮುಂದೆ ಓದಿ

ಸ್ಮೃತಿ ಪುತ್ರಿಗೆ ಗೋವಾದಲ್ಲಿ ಸ್ವಂತ ಬಾರ್ ಇಲ್ಲ: ದಿಲ್ಲಿ ಉಚ್ಚ ನ್ಯಾಯಾಲಯ

ನವದೆಹಲಿ: ಕೇಂದ್ರ ಸಚಿವೆ ಸ್ಮೃತಿ ಇರಾನಿ ಹಾಗೂ ಅವರ ಪುತ್ರಿಗೆ ಗೋವಾದಲ್ಲಿ ಸ್ವಂತ ರೆಸ್ಟೋರೆಂಟ್ ಹಾಗೂ ಬಾರ್ ಇಲ್ಲ ಎಂದು ದಿಲ್ಲಿ ಉಚ್ಚ ನ್ಯಾಯಾಲಯ ತನ್ನ ಆದೇಶದಲ್ಲಿ ಹೇಳಿದೆ....

ಮುಂದೆ ಓದಿ

‘ರಾಷ್ಟ್ರಪತ್ನಿ’ ಹೇಳಿಕೆ ವಿರುದ್ಧ ಬಿಜೆಪಿ ಆಕ್ರೋಶ: ಕ್ಷಮೆ ಕೇಳಲ್ಲವೆಂದ ಅಧೀರ್‌

ನವದೆಹಲಿ: ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧುರಿ ಅವರ ‘ರಾಷ್ಟ್ರಪತ್ನಿ’ ಹೇಳಿಕೆ ವಿರುದ್ಧ ಬಿಜೆಪಿ ಆಕ್ರೋಶ ಹೊರ ಹಾಕಿದ್ದು, ಕ್ಷಮೆಗೆ ಪಟ್ಟು ಹಿಡಿದಿದೆ. ಈ ವೇಳೆ ಕ್ಷಮೆಯಾಚಿಸುವ...

ಮುಂದೆ ಓದಿ

2000 ಕೋಟಿ ರೂ. ಮೌಲ್ಯದ ಆಸ್ತಿ ಉಳಿಸಲು ಪ್ರತಿಭಟನೆ: ಇರಾನಿ ವ್ಯಂಗ್ಯ

ನವದೆಹಲಿ: ಕಾಂಗ್ರೆಸ್ ಪ್ರಜಾಪ್ರಭುತ್ವವನ್ನು ಉಳಿಸಲು ಪ್ರತಿಭಟನೆ ನಡೆಸುತ್ತಿಲ್ಲ, ಬದಲಾಗಿ ರಾಹುಲ್ ಗಾಂಧಿ ಅವರ ಎರಡು ಸಾವಿರ ಕೋಟಿ ರೂ. ಮೌಲ್ಯದ ಆಸ್ತಿ ಉಳಿಸಲು ಹೀಗೆ ಮಾಡುತ್ತಿದೆ ಎಂದು ಕೇಂದ್ರ...

ಮುಂದೆ ಓದಿ

ಸಚಿವೆ ಸ್ಮೃತಿ ಬಗ್ಗೆ ಅಶ್ಲೀಲ ಫೇಸ್‌ಬುಕ್ ಪೋಸ್ಟ್: ಪ್ರೊಫೆಸರ್​ ಬಂಧನ

ಫಿರೋಜಾಬಾದ್ : ಕೇಂದ್ರ ಸಚಿವೆ ಸ್ಮೃತಿ ಇರಾನಿ ಬಗ್ಗೆ ಅಶ್ಲೀಲ ಫೇಸ್‌ಬುಕ್ ಪೋಸ್ಟ್ ಪ್ರಕಟಿಸಿದ್ದ ಉತ್ತರಪ್ರದೇಶದ ಫಿರೋಜಾಬಾದ್​ನ ಪ್ರೊಫೆಸರ್​ ಶಹರ್ಯರ್ ಅಲಿ ಎಂಬುವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ....

ಮುಂದೆ ಓದಿ

CBSE 12ನೇ ತರಗತಿ ಪರೀಕ್ಷೆಗೆ ಗ್ರೀನ್​​ ಸಿಗ್ನಲ್, ಜೂನ್’ನಲ್ಲಿ ದಿನಾಂಕ ನಿಗದಿ

ಬೆಂಗಳೂರು: ಕರೋನಾ 2ನೇ ಅಲೆ ಅಬ್ಬರದಿಂದ ಮುಂದೂಡಲಾಗಿದ್ದ CBSE 12ನೇ ತರಗತಿ ಪರೀಕ್ಷೆ ನಡೆಸಲು ಕೇಂದ್ರ ಸರ್ಕಾರ ಗ್ರೀನ್​​ ಸಿಗ್ನಲ್​ ನೀಡಿದೆ. ಜೂನ್ 1ರಂದು CBSE ಸೆಕೆಂಡ್...

ಮುಂದೆ ಓದಿ

ಕರೋನಾ ಭೀತಿಗೆ ಸಿಬಿಎಸ್‌ಇ 12 ನೇ ತರಗತಿ ಪರೀಕ್ಷೆ ರದ್ದಾಗುವುದೇ? ಇಂದು ನಿರ್ಧಾರ

ನವದೆಹಲಿ: ಕರೋನಾ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟ ಸಿಬಿಎಸ್‌ಇ 12 ನೇ ತರಗತಿ ಪರೀಕ್ಷೆ ಬಗ್ಗೆ ಭಾನುವಾರ ಮಹತ್ವದ ಸಭೆ ನಡೆಯಲಿದ್ದು, ಅಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ. ಕೇಂದ್ರ ಶಿಕ್ಷಣ ಸಚಿವಾಲಯ...

ಮುಂದೆ ಓದಿ

ಸಿಬಿಎಸ್ಇ ತರಗತಿ 12 ಬೋರ್ಡ್ ಪರೀಕ್ಷೆ ರದ್ದಾಗುತ್ತಾ? ನಾಳೆ ಅಂತಿಮ ನಿರ್ಧಾರ

ನವದೆಹಲಿ : ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದ ಸಚಿವರ ಗುಂಪು ಮೇ ೨೩ರಂದು (ಭಾನುವಾರ) ರಾಜ್ಯಗಳನ್ನು ಭೇಟಿ ಮಾಡಲಿದೆ. ಈ ವೇಳೆ, ಸಿಬಿಎಸ್ ಇ ತರಗತಿ...

ಮುಂದೆ ಓದಿ

ಗುಜರಾತ್‌ನಿಂದಲೇ ರಾಹುಲ್‌ ಗಾಂಧಿ ಚುನಾವಣೆಗೆ ಸ್ಪರ್ಧಿಸಿ ತೋರಿಸಲಿ: ಇರಾನಿ

ವನ್ಸದಾ: ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಅವರಿಗೆ ತಾಕತ್ತಿದ್ದರೆ ಗುಜರಾತ್‌ನ ಸಣ್ಣ ಚಹಾ ವ್ಯಾಪಾರಿಗಳಿಂದ ಹಣ ವಸೂಲಿ ಮಾಡಲಿ. ಗುಜರಾತ್‌ನಿಂದಲೇ ಚುನಾವಣೆಗೆ ಸ್ಪರ್ಧಿಸಿ ತೋರಿಸಲಿ’ ಎಂದು ಕೇಂದ್ರ...

ಮುಂದೆ ಓದಿ