ತಿರುವನಂತಪುರಂ: ವಾವಾ ಸುರೇಶ್ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡುಬಂದಿದೆ. ವೆಂಟಿಲೇಟರ್ ಸಹಾಯವಿಲ್ಲದೇ ಅವರು ಉಸಿರಾಡಲು ಆರಂಭಿಸಿದ್ದಾರೆ. ಆದರೆ ವೆಂಟಿಲೇಟರ್ ವ್ಯವಸ್ಥೆಯಲ್ಲಿಯೇ ಅವರನ್ನು ಇಟ್ಟು ಆರೋಗ್ಯದ ಬಗ್ಗೆ ನಿಗಾವಹಿಸಲಾಗಿದೆ ಎಂದು ಆಸ್ಪತ್ರೆ ವೈದ್ಯರು ಹೇಳಿದ್ದಾರೆ. ವೆಂಟಿಲೇಟರ್ ಸಹಾಯವಿಲ್ಲದೇ ಉಸಿರಾಟ ನಡೆಸಿದ್ದಾರೆ. ಅವರ ಶ್ವಾಸಕೋಶ, ಹೃದಯ ಸಹಜ ಸ್ಥಿತಿಗೆ ಮರಳುತ್ತಿರುವುದಕ್ಕೆ ಇದು ಸೂಚನೆಯಾಗಿದೆ. ವೈದ್ಯರ ತಂಡ ಅವರ ಆರೋಗ್ಯ ಬಗ್ಗೆ ನಿಗಾ ವಹಿಸಿದೆ ಎಂದು ಆಸ್ಪತ್ರೆ ಹೇಳಿದೆ. ಹಾವು ಕಚ್ಚಿದ 24 ರಿಂದ 48 ಗಂಟೆಗಳ ಕಾಲ ಬಹಳ […]