Sunday, 8th September 2024

ಟೆಸ್ಟ್ ಪಂದ್ಯ: ಆಸೀಸ್‌ಗೆ ಸೋಲು

ನವದೆಹಲಿ: ಏಕೈಕ ಟೆಸ್ಟ್ ಪಂದ್ಯದ ನಾಲ್ಕನೇ ದಿನದಂದು ಭಾರತವು ಆಸ್ಟ್ರೇಲಿಯಾವನ್ನು ಎಂಟು ವಿಕೆಟ್ ಗಳಿಂದ ಸೋಲಿಸಿತು. ನಾಲ್ಕನೇ ದಿನದಾಟದ ಅಂತ್ಯಕ್ಕೆ ಆಸ್ಟ್ರೇಲಿಯಾ 5 ವಿಕೆಟ್ ನಷ್ಟಕ್ಕೆ 233 ರನ್ ಗಳಿಸಿದ್ದು, 46 ರನ್ನುಗಳ ಮುನ್ನಡೆ ಸಾಧಿಸಿದೆ. ಆದರೆ ಸ್ಪಿನ್ನರುಗಳಾದ ಸ್ನೇಹ್ ರಾಣಾ, ರಾಜೇಶ್ವರಿ ಗಾಯಕ್ವಾಡ್ ಮತ್ತು ವೇಗದ ಬೌಲರ್ ಪೂಜಾ ವಸ್ತ್ರಾಕರ್ ಅವರ ಉತ್ತಮ ಆಟದ ನೆರವಿನಿಂದ ಆಸ್ಟ್ರೇಲಿಯಾ 4ನೇ ದಿನದಾಟದ ಮೊದಲ ಸೆಷನಿನಲ್ಲಿ 5 ವಿಕೆಟ್ ಕಳೆದುಕೊಂಡು ಕೇವಲ 28 ರನ್ ಗಳಿಸಿತ್ತು. ಅಂತಿಮವಾಗಿ ಆಸ್ಟ್ರೇಲಿಯಾ […]

ಮುಂದೆ ಓದಿ

error: Content is protected !!