Wednesday, 8th February 2023

ಹಳೆ ದ್ವೇಷದ ಹಿನ್ನೆಲೆ: ಜಿಲ್ಲಾ ಎಸ್.ಎನ್.ಆರ್ ಆಸ್ಪತ್ರೆಯಲ್ಲಿ ಗುಂಪು ಘರ್ಷಣೆ

ಕೋಲಾರ: ಕೋಲಾರ ಜಿಲ್ಲಾ ಎಸ್ ಎನ್ ಆರ್ ಆಸ್ಪತ್ರೆಯಲ್ಲಿ ಹಳೆ ದ್ವೇಷದ ಹಿನ್ನೆಲೆಯಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದು ಆಸ್ಪತ್ರೆಗೆ ದಾಖಲಾಗುವ ಸಮಯದಲ್ಲಿಯೂ ಮತ್ತೇ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ತುರ್ತು ಚಿಕಿತ್ಸಾ ಘಟಕದಲ್ಲಿ ಪರಸ್ಪರ ಹೊಡೆದಾಡಿಕೊಂಡ ದೃಶ್ಯಗಳು ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ನಗರದ ಕಠಾರಿಪಾಳ್ಯದಲ್ಲಿ ಎರಡು ಗುಂಪುಗಳ ನಡುವೆ ಜಗಳ ನಡೆದಿದೆ ಜಗಳದಲ್ಲಿ ಹಲವರಿಗೆ ರಕ್ತ ಗಾಯಗಳಾಗಿದೆ. ಅಪರಂಜಿ ನಾರಾಯಣಸ್ವಾಮಿ ಮತ್ತು ಗಂಗಾಧರ ಬಣಗಳ ಮಧ್ಯೆ ಜಗಳ ನಡೆದಿದೆ. ಜಗಳದಲ್ಲಿ ತಲೆಗೆ ಪೆಟ್ಟು ಮಾಡಿಕೊಂಡ ಐವರು ಕೋಲಾರದ ಸರ್ಕಾರಿ […]

ಮುಂದೆ ಓದಿ

error: Content is protected !!