Sunday, 6th October 2024

ನಾಗ ಚೈತನ್ಯ -ನಟಿ ಸೋಭಿತಾ ಧೂಳಿಪಾಲ ನಿಶ್ಚಿತಾರ್ಥ

ಹೈದರಾಬಾದ್: ಸಮಂತಾ ರುತ್‌ಪ್ರಭು ಮಾಜಿ ಪತಿ ನಾಗ ಚೈತನ್ಯ ಮತ್ತು ನಟಿ ಸೋಭಿತಾ ಧೂಳಿಪಾಲ ಅವರು ಗುರುವಾರ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಹೈದರಾಬಾದ್‌ನ ಖಾಸಗಿ ಹೋಟೆಲ್‌ನಲ್ಲಿ ನಿಶ್ಚಿತಾರ್ಥ ಸಮಾರಂಭ ನಡೆದಿದೆ ಎಂದು ಹೇಳಲಾಗಿದೆ. ಸಮಂತಾ ಜೊತೆ ವಿಚ್ಛೇದನ ಪಡೆದ ಬಳಿಕ ನಾಗ ಚೈತನ್ಯ ಸೋಭಿತಾ ಧೂಳಿಪಾಲ ಅವರ ಜೊತೆ ಪ್ರೇಮದಲ್ಲಿದ್ದರು ಎಂದು ವರದಿಗಳಾಗಿದ್ದವು. ನಿಶ್ಚಿತಾರ್ಥ ಮುಗಿದ ಬಳಿಕ ಮಾಧ್ಯಮಗಳ ಜೊತೆ ನಾಗಾರ್ಜುನ ಮಾತನಾಡಲಿದ್ದು, ನಿಶ್ಚಿತಾರ್ಥದ ಫೋಟೊಗಳನ್ನು ಹಂಚಿಕೊಳ್ಳಲಿದ್ದಾರೆ ಎನ್ನಲಾಗಿದೆ. ನಾಗಚೈತನ್ಯ ಮತ್ತು ಸೋಭಿತಾ ಧೂಳಿಪಾಲ ಈ ಬಗ್ಗೆ ಇನ್ನೂ […]

ಮುಂದೆ ಓದಿ