Thursday, 25th April 2024

ನಾಪತ್ತೆ ಪ್ರಕರಣ ಸುಖಾಂತ್ಯ: ನಾಲ್ವರು ಮಕ್ಕಳು ಮಂಗಳೂರಿನಲ್ಲಿ ಪತ್ತೆ

ಬೆಂಗಳೂರು: ಸೋಲದೇವನಹಳ್ಳಿ ಮಕ್ಕಳ ನಾಪತ್ತೆ ಪ್ರಕರಣ ಕೊನೆಗೂ ಸುಖಾಂತ್ಯ ಕಂಡಿದೆ. ಸೋಲದೇವನಹಳ್ಳಿ ಅಪಾರ್ಟ್​ಮೆಂಟ್​ನಿಂದ ನಾಪತ್ತೆಯಾಗಿದ್ದ ಮಕ್ಕಳಲ್ಲಿ ಮೂವರು ಸೋಮವಾರ ಬೆಂಗ ಳೂರಿನಲ್ಲಿ ಹಾಗೂ ಉಳಿದ ನಾಲ್ವರು ಮಕ್ಕಳು ಮಂಗಳೂರಿನಲ್ಲಿ ಪತ್ತೆಯಾಗಿದ್ದಾರೆ. ಈ ಮೂಲಕ ನಾಪತ್ತೆ ಯಾಗಿದ್ದ ಎಲ್ಲಾ ಮಕ್ಕಳ ಪೋಷಕರು ನಿಟ್ಟುಸಿರು ಬಿಟ್ಟಿದ್ದಾರೆ. ಪೋಷಕರು ಓದಲು ಹೇಳುತ್ತಾರೆ ಎಂಬ ಕಾರಣಕ್ಕೆ ಈ ಮಕ್ಕಳು ಮನೆಯನ್ನು ಬಿಟ್ಟಿದ್ದರು. ಓದಲು ಇಷ್ಟವಿಲ್ಲ. ಆಟವಾಡುತ್ತಲೇ ಸಾಧನೆ ಮಾಡುತ್ತೇವೆ ಎಂದು ಈ ಮಕ್ಕಳು ಮನೆಯಿಂದ ಕಣ್ಮರೆಯಾಗಿದ್ದರು. ಈ ಮಕ್ಕಳು ಮೊದಲು ಬೆಳಗಾವಿಗೆ ತೆರಳಿ, […]

ಮುಂದೆ ಓದಿ

error: Content is protected !!