Thursday, 26th December 2024

Soldier Death

Soldier Death: ಸೇನಾ ವಾಹನ ಕಂದಕಕ್ಕೆ ಉರುಳಿ ಬೆಳಗಾವಿಯ ಯೋಧ ಸಾವು

ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ ಸೇನಾ ವಾಹನವೊಂದು 160 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ, ಐವರು ಯೋಧರು (Soldier Death) ಮೃತಟ್ಟಿದ್ದಾರೆ. ಇದರಲ್ಲಿ ಬೆಳಗಾವಿ (Belagavi news) ಜಿಲ್ಲೆಯ ಯೋಧ ಧರ್ಮರಾಜ ಸುಭಾಷ್ ಖೋತ ಅವರೂ ಹುತಾತ್ಮರಾಗಿದ್ದಾರೆ ಎಂದು ತಿಳಿದು ಬಂದಿದೆ. ಜಮ್ಮು ಮತ್ತು ಕಾಶ್ಮೀರದ ಮೆಂಧಾರ್ನ ನಿಯಂತ್ರಣ ರೇಖೆ (ಎಲ್ಒಸಿ) ಬಳಿ ಮಂಗಳವಾರ ಸಂಜೆ ಯೋಧರನ್ನು ಕರೆದೊಯ್ಯುತ್ತಿದ್ದ ಸೇನಾ ವಾಹನವು ಕಮರಿಗೆ ಬಿದ್ದ ಪರಿಣಾಮ ಐವರು ಯೋಧರು ಹುತಾತ್ಮರಾಗಿದ್ದು, ದುರಂತದಲ್ಲಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ […]

ಮುಂದೆ ಓದಿ