Friday, 27th December 2024
soldiers death

Soldiers Death: ಸೇನಾ ವಾಹನ ಕಂದಕಕ್ಕೆ ಉರುಳಿ ಮೃತಪಟ್ಟ ಐವರು ಯೋಧರಲ್ಲಿ ಮೂವರು ಕನ್ನಡಿಗರು

ಶ್ರೀನಗರ: ಜಮ್ಮು ಕಾಶ್ಮೀರದ ಪೂಂಛ್‌ ಜಿಲ್ಲೆಯ ಗಡಿ ನಿಯಂತ್ರಣ ರೇಖೆ (LOC) ಬಳಿ ಮಂಗಳವಾರ ಸಂಜೆ ನಡೆದ ಸೇನಾ ವಾಹನ (Military vehicle) ಅಪಘಾತದಲ್ಲಿ ಐವರು ಯೋಧರು (Soldiers Death) ಸಾವನ್ನಪ್ಪಿದ್ದು, ಈ ಪೈಕಿ ಮೂವರು ಕನ್ನಡಿಗರು ಎಂದು ತಿಳಿದುಬಂದಿದೆ. ಒಟ್ಟು 18 ಯೋಧರು ಪ್ರಯಾಣಿಸುತ್ತಿದ್ದ ಸೇನಾ ವಾಹನ 350 ಅಡಿ ಆಳದ ಕಮರಿಗೆ ಉರುಳಿದ್ದು, ಐವರು ಯೋಧರು ಸಾವನ್ನಪ್ಪಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ನೀಲಂನ ಸೇನಾ ಪ್ರಧಾನ ಕಚೇರಿಯಿಂದ ಬಲ್ನೋಯಿ ಘೋರಾ ಪೋಸ್ಟ್‌ಗೆ ತೆರಳುವಾಗ, ಘೋರಾ […]

ಮುಂದೆ ಓದಿ