ಬೆಂಗಳೂರು: ಟಿವಿ, ಫ್ರಿಡ್ಜ್, ಬೈಕ್, ಜಮೀನು ಇರುವವರು ಬಿಪಿಎಲ್ ಕಾರ್ಡ್ ಹಿಂದಿರುಗಿಸಬೇಕು ಎಂದಿರುವ ಸಚಿವ ಉಮೇಶ್ ಕತ್ತಿ ಹೇಳಿಕೆಗೆ ಸ್ವಪಕ್ಷೀಯ ಸಚಿವ, ಶಾಸಕರೇ ಕಿಡಿಕಾರಿದ್ದಾರೆ. ತಮ್ಮ ಸ್ವಂತ ವಿಚಾರವನ್ನು ಜನರ ಮೇಲೆ ಹೇರುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ. ಸಚಿವ ಕತ್ತಿ ಹೇಳಿಕೆಗೆ ಕಿಡಿಕಾರಿರುವ ಶಾಸಕ ಸೋಮಶೇಖರ ರೆಡ್ಡಿ, ಯಾವುದೇ ನಿರ್ಧಾರ ಏಕಾಏಕಿ ಜಾರಿ ಮಾಡುವ ಮೊದಲು ಸಚಿವ ಸಂಪುಟದಲ್ಲಿ ಚರ್ಚೆ ಮಾಡಬೇಕು. ಟಿವಿ, ಫ್ರಿಡ್ಜ್ ಸಾಮಾನ್ಯವಾಗಿ ಎಲ್ಲರ ಮನೆಯಲ್ಲಿಯೂ ಇರುತ್ತದೆ. ಹೀಗಿರುವಾಗ ಬಿಪಿಎಲ್ ಕಾರ್ಡ್ ನ್ನೇ ರದ್ದು […]
ಬಳ್ಳಾರಿ: ಪ್ರತ್ಯೇಕ ವಿಜಯನಗರ ಜಿಲ್ಲೆ ರಚನೆಗೆ ನಾನು ಯಾವುದೇ ರೀತಿ ಬೆಂಬಲ ನೀಡುವುದಿಲ್ಲ ಎಂದು ಬಳ್ಳಾರಿ ನಗರ ಶಾಸಕ ಸೋಮಶೇಖರ್ ರೆಡ್ಡಿ ಹೇಳಿದರು. ನೂತನ ಜಿಲ್ಲೆಗೆ ತಾತ್ವಿಕ...