Monday, 16th September 2024

ಗೋವಾದ ಅಂಜುನಾದಲ್ಲಿರುವ ವಿವಾದಿತ ರೆಸ್ಟೋರೆಂಟ್ ನೆಲಸಮ

ಪಣಜಿ: ಹರ್ಯಾಣ ಭಾರತೀಯ ಜನತಾ ಪಕ್ಷದ ನಾಯಕಿ ಸೋನಾಲಿ ಫೋಗಟ್ ಸಾವಿಗೆ ಮೊದಲು ಪಾರ್ಟಿ ಮಾಡಿದ್ದ ಉತ್ತರ ಗೋವಾದ ಅಂಜುನಾದಲ್ಲಿರುವ ವಿವಾದಿತ ರೆಸ್ಟೋರೆಂಟ್ ಅನ್ನು ಗೋವಾ ಸರಕಾರ ಶುಕ್ರವಾರ ಬೆಳಿಗ್ಗೆ ಕೆಡವಲು ಆರಂಭಿಸಿದೆ. ಗೋವಾದ ಅಂಜುನಾ ಬೀಚ್‌ನಲ್ಲಿರುವ ‘ಕರ್ಲೀಸ್’ ಎಂಬ ರೆಸ್ಟೋರೆಂಟ್ ಇತ್ತೀಚೆಗೆ ಸುದ್ದಿಯಲ್ಲಿತ್ತು. ಫೋಗಟ್ ಸಾಯುವ ಕೆಲವು ಗಂಟೆಗಳ ಮೊದಲು ಔಟ್‌ಲೆಟ್‌ನಲ್ಲಿ ಪಾರ್ಟಿ ಮಾಡುತ್ತಿರುವುದು ಕಂಡುಬಂದಿತ್ತು. ಪ್ರಕರಣದಲ್ಲಿ ಬಂಧಿತರಾದ ಐವರಲ್ಲಿ ಅದರ ಮಾಲೀಕ ಎಡ್ವಿನ್ ನೂನ್ಸ್ ಕೂಡ ಸೇರಿದ್ದಾರೆ ಹಾಗೂ ನಂತರ ಅವರಿಗೆ ಜಾಮೀನು ನೀಡಲಾಯಿತು. […]

ಮುಂದೆ ಓದಿ

ಸೋನಾಲಿ ಫೋಗಟ್ ಹತ್ಯೆ ಪ್ರಕರಣ: ಬಂಧಿತರ ಸಂಖ್ಯೆ ಐದಕ್ಕೆ ಏರಿಕೆ

ಪಣಜಿ: ಸೋನಾಲಿ ಫೋಗಟ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಗೋವಾ ಪೊಲೀಸರು ಮತ್ತೊಬ್ಬನನ್ನು ಬಂಧಿಸಿದ್ದು, ಇದುವರೆಗೆ ಬಂಧಿತರ ಸಂಖ್ಯೆ ಐದಕ್ಕೆ ಏರಿದೆ. ಈ ಹಿಂದೆ ಬಂಧಿತರಾಗಿದ್ದ ದತ್ತಪ್ರಸಾದ್ ಗಾಂವ್ಕರ್...

ಮುಂದೆ ಓದಿ

ಬಿಜೆಪಿ ನಾಯಕಿ, ನಟಿ ಸೋನಾಲಿ ಫೋಗಟ್ ಹೃದಯಾಘಾತದಿಂದ ನಿಧನ

ನವದೆಹಲಿ: ಗೋವಾದಲ್ಲಿ ಬಿಜೆಪಿ ನಾಯಕಿ, ನಟಿ ಸೋನಾಲಿ ಫೋಗಟ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರು ಕೆಲವು ಸಿಬ್ಬಂದಿ ಜೊತಗೆ ಗೋವಾಕ್ಕೆ ಹೋಗಿದ್ದರು. ಈ ವೇಳೆ ಅವರಿಗೆ ಹೃದಯಾಘಾತ ಸಂಭವಿಸಿದೆ....

ಮುಂದೆ ಓದಿ