Saturday, 23rd November 2024

ಸೋನಿಪತ್ ನಲ್ಲಿ ರಿಕ್ಟರ್ ಮಾಪಕದಲ್ಲಿ 3.0 ತೀವ್ರತೆಯ ಭೂಕಂಪ

ನವದೆಹಲಿ: ಹರಿಯಾಣದ ಸೋನಿಪತ್ ನಲ್ಲಿ ಭಾನುವಾರ ಮುಂಜಾನೆ ರಿಕ್ಟರ್ ಮಾಪಕದಲ್ಲಿ 3.0 ತೀವ್ರತೆಯ ಭೂಕಂಪ ಸಂಭವಿಸಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ಪ್ರಕಾರ, ಭೂಕಂಪದ ಕೇಂದ್ರಬಿಂದು ಸೋನಿಪತ್ ನಲ್ಲಿ ಮತ್ತು 29.15 ಡಿಗ್ರಿ ಉತ್ತರ ಅಕ್ಷಾಂಶ ಮತ್ತು 76.97 ಡಿಗ್ರಿ ಪೂರ್ವ ರೇಖಾಂಶದಲ್ಲಿ 5 ಕಿ.ಮೀ ಆಳದಲ್ಲಿ ಸಂಭವಿಸಿದೆ. ಈವರೆಗೂ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿಗೆ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ಪಶ್ಚಿಮ ನೇಪಾಳದಲ್ಲಿ 6.2 ತೀವ್ರತೆಯ ಭೂಕಂಪನ ಸಂಭವಿಸಿದ ನಂತರ ದೆಹಲಿ, ಪಂಜಾಬ್, ಹರಿಯಾಣ ಮತ್ತು ಉತ್ತರ […]

ಮುಂದೆ ಓದಿ

ಭೀಕರ ರಸ್ತೆ ಅಪಘಾತದಲ್ಲಿ ಐವರು ಕೂಲಿ ಕಾರ್ಮಿಕರ ಸಾವು

ಸೋನಿಪತ್: ಕುಂಡ್ಲಿ ಮನೇಸರ್ ಪಲ್ವಾಲ್ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಉತ್ತರ ಪ್ರದೇಶದಿಂದ ಜಜ್ಜರ್‌ಗೆ ಭತ್ತ ಕಟಾವು ಮಾಡಲು ಹೋಗುತ್ತಿದ್ದ ಕಾರ್ಮಿಕರನ್ನು ತುಂಬಿದ್ದ ಪಿಕಪ್‌ಗೆ ಹಿಂದಿನಿಂದ...

ಮುಂದೆ ಓದಿ

330 ಎಕರೆ ಜಾಗದಲ್ಲಿದ್ದ ಅಕ್ರಮ ಮನೆಗಳ ನೆಲಸಮ

ಗುವಾಹಟಿ: ಬ್ರಹ್ಮಪುತ್ರ ನದಿ ದಂಡೆ ಮೇಲೆ 330 ಎಕರೆ ಭೂಮಿಯಲ್ಲಿ ಅಕ್ರಮ ವಾಗಿ ಕಟ್ಟಿಸಿದ್ದ ಮನೆಗಳನ್ನು ಜೆಸಿಬಿ ಮೂಲಕ ಧರೆಗುರುಳಿಸಿರುವ ಕಾರ್ಯಾ ಚರಣೆ ನಡೆಸಲಾಯಿತು. ಅಸ್ಸಾಂನ ಸೋನಿತ್‍ಪುರ...

ಮುಂದೆ ಓದಿ

ಸೋನಿಪತ್‌ ಕಾರ್ಖಾನೆಯಲ್ಲಿ ಅಗ್ನಿ ಅವಘಡ

ಸೋನಿಪತ್ (ಹರಿಯಾಣ): ಹರಿಯಾಣದ ಸೋನಿಪತ್‌ನಲ್ಲಿ ಐನಾಕ್ಸ್ ವರ್ಲ್ಡ್ ಇಂಡಸ್ಟ್ರೀಸ್‌ ನಲ್ಲಿರುವ ಕಾರ್ಖಾನೆಯಲ್ಲಿ ಬುಧವಾರ ತಡರಾತ್ರಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಸೋನಿಪತ್‌ನ ಕುಂಡ್ಲಿ ಕೈಗಾರಿಕಾ ಪ್ರದೇಶದಲ್ಲಿನ ಕಾರ್ಖಾನೆಯಲ್ಲಿ...

ಮುಂದೆ ಓದಿ