Sunday, 8th September 2024

ಸೋನಿಯಾ ಗಾಂಧಿ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ

ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮಂಗಳವಾರ ರಾಜಸ್ಥಾನದಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹಿರಿಯ ಕಾಂಗ್ರೆಸ್ ನಾಯಕಿಯೊಂದಿಗೆ ಬಿಜೆಪಿಯ ಚುನ್ನಿಲಾಲ್ ಗರಸಿಯಾ ಮತ್ತು ಮದನ್ ರಾಥೋಡ್ ಕೂಡ ರಾಜ್ಯದಿಂದ ರಾಜ್ಯಸಭೆಗೆ ಅವಿರೋಧ ವಾಗಿ ಆಯ್ಕೆಯಾಗಿದ್ದಾರೆ. ನಾಮಪತ್ರ ಹಿಂಪಡೆಯಲು ಮಂಗಳವಾರ ಕೊನೆಯ ದಿನವಾಗಿತ್ತು. ಬೇರೆ ಯಾವುದೇ ಅಭ್ಯರ್ಥಿಗಳು ಸ್ಪರ್ಧಿಸದ ಕಾರಣ, ಮೂವರು ನಾಯಕರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾದರು ಎಂದು ಅಧಿಕಾರಿ ತಿಳಿಸಿದ್ದಾರೆ. ರಾಜ್ಯಸಭಾ ಸದಸ್ಯರಾದ ಮನಮೋಹನ್ ಸಿಂಗ್ (ಕಾಂಗ್ರೆಸ್) ಮತ್ತು ಭೂಪೇಂದ್ರ ಯಾದವ್ (ಬಿಜೆಪಿ) ಅವರ ಅಧಿಕಾರಾವಧಿ ಏಪ್ರಿಲ್ […]

ಮುಂದೆ ಓದಿ

ರಾಜ್ಯಸಭಾ ಚುನಾವಣೆಗೆ ಸೋನಿಯಾ ಗಾಂಧಿ ಇಂದು ನಾಮಪತ್ರ ಸಲ್ಲಿಕೆ

ನವದೆಹಲಿ: ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ರಾಜಸ್ಥಾನದಿಂದ ರಾಜ್ಯಸಭಾ ಚುನಾವಣೆಗೆ ಬುಧವಾರ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. 1998 ಮತ್ತು 2022...

ಮುಂದೆ ಓದಿ

error: Content is protected !!