Tuesday, 5th July 2022

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿಗೆ ಮತ್ತೆ ಇಡಿ ಸಮನ್ಸ್‌

ನವದೆಹಲಿ : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರಿಗೆ ಸಂಕಷ್ಟ ಎದುರಾಗಿದ್ದು, ಮತ್ತೆ ಇಡಿ ಸಮನ್ಸ್‌ ನೀಡಿದೆ. ಜುಲೈ 1ಕ್ಕೆ ಹಾಜರಾಗುವಂತೆ ನೋಟಿಸ್‌ ನೀಡಲಾಗಿದ್ದು,ವಿಚಾರಣ ಹಾಜರಾಗುವ ಸಾಧ್ಯತೆಯಿದೆ ಎಂದು ಬೆಂಗಳೂರಿನಲ್ಲಿ ಡಿ.ಕೆ.ಶಿವಕುಮಾರ್‌ ಹೇಳಿಕೆ ನೀಡಿದ್ದಾರೆ. ರಾಹುಲ್‌ ಗಾಂಧಿ, ಸೋನಿಯಾ ಗಾಂಧಿ ಬಳಿಕ ಇದೀಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮತ್ತೆ ಇಡಿ ಸಮನ್ಸ್‌ ನೀಡಿದ್ದು ಕಾಂಗ್ರೆಸ್‌ ಪಾಳಯದಲ್ಲಿ ನಡುಕ ಸೃಷ್ಠಿಯಾಗಿದೆ. 

ಮುಂದೆ ಓದಿ

ಸೋನಿಯಾಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ

ನವದೆಹಲಿ: ಕೋವಿಡ್-19 ಸೋಂಕಿನಿಂದ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಾ ಗಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ವೈದ್ಯರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಿದ್ದಾರೆ. ಕೋವಿಡ್ ಸೋಂಕಿನ ನಂತರ...

ಮುಂದೆ ಓದಿ

ಸೋನಿಯಾ, ರಾಹುಲ್‌’ಗೆ ’ಇಡಿ’ ಸಮನ್ಸ್‌ ಜಾರಿ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಸಂಸದ ರಾಹುಲ್‌ ಗಾಂಧಿ ಅವರಿಗೆ ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ ದಲ್ಲಿ ಜಾರಿ ನಿರ್ದೇಶನಾಲಯವು ಬುಧವಾರ ಸಮನ್ಸ್‌ ಜಾರಿ ಮಾಡಿದೆ....

ಮುಂದೆ ಓದಿ

ಲೋಕಸಭೆ ಚುನಾವಣೆಗೆ ಸಿದ್ದತೆ: ಕಾಂಗ್ರೆಸ್‌ನಲ್ಲಿ ಮೂರು ತಂಡ ರಚನೆ

ನವದೆಹಲಿ: ಲೋಕಸಭೆ ಚುನಾವಣೆ(2024)ಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಮಂಗಳವಾರ ಮೂರು ತಂಡಗಳನ್ನು ರಚಿಸಿದ್ದಾರೆ. ಪ್ರಮುಖ ವಿಷಯಗಳ ಕುರಿತು ಮಾರ್ಗದರ್ಶನಕ್ಕಾಗಿ ರಾಜಕೀಯ ವ್ಯವಹಾರಗಳ ಸಮಿತಿ, ಉದಯಪುರದ...

ಮುಂದೆ ಓದಿ

’ಕೈ’ ಸೇರ್ಪಡೆಗೆ ಪ್ರಶಾಂತ್‌ ನಕಾರ

ನವದೆಹಲಿ : ಕಾಂಗ್ರೆಸ್ ಜೊತೆಗಿನ ಸರಣಿ ಸಭೆಗಳ ನಂತರ, ಚುನಾವಣಾ ತಜ್ಞ ಪ್ರಶಾಂತ್ ಕಿಶೋರ್ ಪಕ್ಷಕ್ಕೆ ಸೇರಲು ನಿರಾಕರಿಸಿದ್ದಾರೆ ಎಂದು ಪಕ್ಷದ ವಕ್ತಾರರು ಮಂಗಳವಾರ ತಿಳಿಸಿದ್ದಾರೆ. ‘ಪ್ರಶಾಂತ್...

ಮುಂದೆ ಓದಿ

SOnia Gandhi and Rahul Gandhi
ಕಾಂಗ್ರೆಸ್‌ ಸೋಲಿಗೆ ಸಾಮಾಜಿಕ ಜಾಲತಾಣ ದೂಷಿಸಿದ ಸೋನಿಯಾ

ನವದೆಹಲಿ: ಪಂಚರಾಜ್ಯಗಳಲ್ಲಿ ಸೋಲನ್ನು ಅನುಭವಿಸಿರುವ ಕಾಂಗ್ರೆಸ್​ ಪಕ್ಷಕ್ಕೆ ಸೋಲಿಗೆ ನಿಜವಾದ ಕಾರಣ ತಿಳಿಯಲಾಗದೆ ಹಾಗೂ ತಂತ್ರ, ಪ್ರತಿತಂತ್ರ, ಕುತಂತ್ರ ಯಾವುದೂ ಫಲಿಸದ ಹಿನ್ನೆಲೆಯಲ್ಲಿ ತೀವ್ರವಾಗಿ ಕುಸಿದುಹೋಗಿರುವ ಕಾಂಗ್ರೆಸ್​...

ಮುಂದೆ ಓದಿ

ಚುನಾವಣೆ ಸೋಲು: ನಾಳೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ

ನವದೆಹಲಿ: ಪಂಚ ರಾಜ್ಯಗಳ ಚುನಾವಣೆಯಲ್ಲಿ ಹೀನಾಯ ಸೋಲಿನ ನಂತರ ಮಾ.೧೩ ರಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಅಥವಾ ಸಿಡಬ್ಲ್ಯೂಸಿ ಸಭೆ ನಡೆಯಲಿದೆ ನಾಯಕತ್ವ ಬದಲಾವಣೆ ಪ್ರಶ್ನೆ ನಡುವೆ ಸೆಪ್ಟೆಂಬರ್...

ಮುಂದೆ ಓದಿ

ಕಾಂಗ್ರೆಸ್‌ ಪಕ್ಷಕ್ಕೆ ಅಶ್ವನಿ ಕುಮಾರ್‌ ರಾಜೀನಾಮೆ

ನವದೆಹಲಿ: ಕೇಂದ್ರದ ಮಾಜಿ ಕಾನೂನು ಸಚಿವ ಅಶ್ವನಿ ಕುಮಾರ್‌ ಅವರು ಮಂಗಳವಾರ ಕಾಂಗ್ರೆಸ್‌ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಕಾಂಗ್ರೆಸ್‌ ಜೊತೆಗಿನ 46 ವರ್ಷಗಳ ಸುದೀರ್ಘ ನಂಟನ್ನು...

ಮುಂದೆ ಓದಿ

ಸಂಸತ್ತಿನ ಬಜೆಟ್ ಅಧಿವೇಶನ: ನಾಳೆ ಕಾಂಗ್ರೆಸ್ ’ಕಾರ್ಯತಂತ್ರ’ ಸಭೆ

ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನ ಜನವರಿ 31ರಿಂದ ಆರಂಭವಾಗಲಿದೆ. ಆ ಹಿನ್ನೆಲೆಯಲ್ಲಿ ಪಕ್ಷದ ನಿಲುವನ್ನು ಚರ್ಚಿಸಲು ಹಾಗೂ ಕಾರ್ಯತಂತ್ರ ರೂಪಿಸಲು ಕಾಂಗ್ರೆಸ್ ನಾಯಕರು ಶುಕ್ರವಾರ ಸಭೆ ಸೇರಲಿದ್ದಾರೆ....

ಮುಂದೆ ಓದಿ

ರಾವತ್ ನಿಧನ: ಹುಟ್ಟುಹಬ್ಬ ಆಚರಿಸಿಕೊಳ್ಳದ ಸೋನಿಯಾ

ನವದೆಹಲಿ: ತಮಿಳುನಾಡಿನ ಕೂನೂರ್​​ನಲ್ಲಿ ಹೆಲಿಕಾಪ್ಟರ್​ ಪತನದಲ್ಲಿ ಸಿಡಿಎಸ್​ ಬಿಪಿನ್​ ರಾವತ್ ಮತ್ತು ಇತರ 11 ಸೈನಿಕರು ಮೃತರಾದ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ಗುರುವಾರ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳದಿರಲು...

ಮುಂದೆ ಓದಿ