ನವದೆಹಲಿ: ಪಂಚ ರಾಜ್ಯಗಳ ಚುನಾವಣೆಯಲ್ಲಿ ಹೀನಾಯ ಸೋಲಿನ ನಂತರ ಮಾ.೧೩ ರಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಅಥವಾ ಸಿಡಬ್ಲ್ಯೂಸಿ ಸಭೆ ನಡೆಯಲಿದೆ ನಾಯಕತ್ವ ಬದಲಾವಣೆ ಪ್ರಶ್ನೆ ನಡುವೆ ಸೆಪ್ಟೆಂಬರ್ ನಲ್ಲಿ ನಿಗದಿಯಾಗಿರುವ ಆಂತರಿಕ ಚುನಾವಣೆ ಮುಂದೂಡುವ ಸಾಧ್ಯತೆ ಯಿದೆ ಎಂದು ಮೂಲಗಳು ತಿಳಿಸಿವೆ. ಗುರುವಾರ ಪ್ರಕಟವಾದ ಪಂಚ ರಾಜ್ಯಗಳ ಚುನಾವಣಾ ಫಲಿತಾಂಶಗಳಲ್ಲಿ ಕಾಂಗ್ರೆಸ್ ತೀವ್ರ ಹಿನ್ನಡೆ ಅನುಭವಿಸಿದ್ದು, ತನ್ನ ನಿಯಂತ್ರಣದಲ್ಲಿದ್ದ ರಾಜ್ಯಗಳಲ್ಲಿ ಒಂದಾದ ಪಂಜಾಬ್ ನಲ್ಲಿ ಆಮ್ ಆದ್ಮಿ ಪಕ್ಷ ಜಯಭೇರಿ ಬಾರಿಸಿದ್ದು, ಉಳಿದ ಮೂರು ರಾಜ್ಯ ಗಳಾದ […]
ನವದೆಹಲಿ: ಕೇಂದ್ರದ ಮಾಜಿ ಕಾನೂನು ಸಚಿವ ಅಶ್ವನಿ ಕುಮಾರ್ ಅವರು ಮಂಗಳವಾರ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಕಾಂಗ್ರೆಸ್ ಜೊತೆಗಿನ 46 ವರ್ಷಗಳ ಸುದೀರ್ಘ ನಂಟನ್ನು...
ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನ ಜನವರಿ 31ರಿಂದ ಆರಂಭವಾಗಲಿದೆ. ಆ ಹಿನ್ನೆಲೆಯಲ್ಲಿ ಪಕ್ಷದ ನಿಲುವನ್ನು ಚರ್ಚಿಸಲು ಹಾಗೂ ಕಾರ್ಯತಂತ್ರ ರೂಪಿಸಲು ಕಾಂಗ್ರೆಸ್ ನಾಯಕರು ಶುಕ್ರವಾರ ಸಭೆ ಸೇರಲಿದ್ದಾರೆ....
ನವದೆಹಲಿ: ತಮಿಳುನಾಡಿನ ಕೂನೂರ್ನಲ್ಲಿ ಹೆಲಿಕಾಪ್ಟರ್ ಪತನದಲ್ಲಿ ಸಿಡಿಎಸ್ ಬಿಪಿನ್ ರಾವತ್ ಮತ್ತು ಇತರ 11 ಸೈನಿಕರು ಮೃತರಾದ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ಗುರುವಾರ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳದಿರಲು...
ನವದೆಹಲಿ: ಭಾರತೀಯ ಜನತಾ ಪಕ್ಷ ಮತ್ತು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿರುದ್ಧ ಹೋರಾಡಲು ಪಕ್ಷ ದೊಳಗಿನ ಆಂತರಿಕ ಬಿಕ್ಕಟ್ಟನ್ನು ಸರಿಪಡಿಸಿಕೊಂಡು, ಶಿಸ್ತು ಮತ್ತು ಒಗ್ಗಟ್ಟಿನಿಂದ ಇರಬೇಕಾದ ಅಗತ್ಯವಿದೆ...
ನವದೆಹಲಿ: ಮಾಧ್ಯಮದ ಮೂಲಕ ನನ್ನೊಂದಿಗೆ ಸಂವಹನ ನಡೆಸುವ ಅಗತ್ಯವಿಲ್ಲ ಎಂದು ಸಿಡಬ್ಲ್ಯೂಸಿ ಸಭೆಯಲ್ಲಿ 23 ನಾಯಕರಿಗೆ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ. ಯಾವಾಗಲೂ ಫ್ರಾಂಕ್ನೆಸ್ ಅನ್ನು ಮೆಚ್ಚಿದ್ದೇನೆ....
ಬೆಂಗಳೂರು : ಎಐಸಿಸಿ ಆದ್ಯಕ್ಷೆ ಸೋನಿಯಾಗಾಂಧಿ ಅವರನ್ನು ಇತ್ತೀಚೆಗೆ ಭೇಟಿಯಾದಾಗ ರಾಷ್ಟ್ರ ರಾಜಕಾರಣದ ವಿಷಯ ಚರ್ಚೆಗೇ ಬಂದಿಲ್ಲ. ಆದರೂ ಕೆಲ ಪತ್ರಿಕೆಗಳಲ್ಲಿ ಕಲ್ಪಿತ ವರದಿಗಳು ಪ್ರಸಾರವಾಗುತ್ತಿದೆ ಎಂದು...
ಬೆಂಗಳೂರು : ದೆಹಲಿಗೆ ಭೇಟಿ ನೀಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಸೋನಿಯಾ ಗಾಂಧಿ ನಿವಾಸದಲ್ಲಿ ಕಾಂಗ್ರೆಸ್ ಪ್ರಮುಖರ ಸಭೆಯಲ್ಲಿ ಭಾಗಿಯಾಗಲಿದ್ದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಈ ನಡುವೆ ಸುದ್ದಿಗಾರರೊಂದಿಗೆ...
ಬೆಂಗಳೂರು: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಕರೆಯ ಮೇರೆಗೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾ ಮಯ್ಯ ಅವರು ಮಂಗಳವಾರ ದೆಹಲಿಗೆ ತೆರಳ ಲಿದ್ದಾರೆ. ಇಂದು ಮಧ್ಯಾಹ್ನ...
ಬೆಂಗಳೂರು : ದೆಹಲಿಗೆ ಆಗಮಿಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಕರೆ ಮಾಡಿದ್ದಾರೆ. ಈ ಹಿನ್ನೆಲೆ ಮಂಗಳವಾರ ಸಿದ್ದರಾಮಯ್ಯ ಅವರು ದೆಹಲಿಗೆ...