Tuesday, 9th August 2022
SOnia Gandhi and Rahul Gandhi

ಕಾಂಗ್ರೆಸ್ ಎಚ್ಚೆತ್ತುಕೊಳ್ಳಬೇಕಿದೆ

ಸ್ವಾತಂತ್ರ್ಯ ಪೂರ್ವ ಪಕ್ಷ, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಪಕ್ಷವಾಗಿರುವ ಕಾಂಗ್ರೆಸ್‌ನಲ್ಲಿ ಇತ್ತೀಚಿನ ದಿನದಲ್ಲಿ ಆಗುತ್ತಿರುವ ಬೆಳೆವಣಿಗೆಗಳು ಆ ಪಕ್ಷದ ಅಭಿವೃದ್ಧಿಗೆ ಪೂರಕವಾಗಿಲ್ಲ. ಸೋನಿಯಾ ಗಾಂಧಿ ಅವರ ನಂತರ ಪಕ್ಷದ ಚುಕ್ಕಾಣಿ ಹಿಡಿದ ರಾಹುಲ್ ಗಾಂಧಿ ಅವರು, ಪ್ರತಿ ಚುನಾವಣೆಯಲ್ಲಿಯೂ ಸಾವಿರಾರು ಕಿ.ಮೀ ಓಡಾಡು ತ್ತಿದ್ದಾರೆ. ಆದರೆ ಅದ್ಯಾವುದು ಮತಗಳಾಗಿ ಪರಿವರ್ತನೆಯಾಗುತ್ತಿಲ್ಲ. ಆದ್ದರಿಂದ ಸೋನಿಯಾ ಗಾಂಧಿ ಅವರು ಪುನಃ ಅಧ್ಯಕ್ಷೆಯಾಗಿದ್ದಾರೆ. ಆದರೆ ಸಮಸ್ಯೆ ಬಗೆಹರಿದಿಲ್ಲ. ದಶಕಗಳ ಕಾಲ ಆಡಳಿತ ನಡೆಸಿರುವ ಕಾಂಗ್ರೆಸ್‌ಗೆ ಈಗ, ತಮ್ಮ ನಾಯಕರುಗಳ ಮೇಲೆಯೇ ಹಿಡಿತವಿಲ್ಲವಾಗಿದೆ. ಇದನ್ನು […]

ಮುಂದೆ ಓದಿ

ಅವಮಾನ, ಅಸಮಾಧಾನ…ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ರಾಜೀನಾಮೆಗೆ ಕ್ಷಣಗಣನೆ

ಚಂಡೀಗಢ: ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಶನಿವಾರ ಸಂಜೆ ಚಂಡೀಗಢದಲ್ಲಿ ನಡೆಯಲಿರುವ ನಿರ್ಣಾಯಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೂ ಮುನ್ನ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ವರದಿಯಾಗಿದೆ....

ಮುಂದೆ ಓದಿ

ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರಾಜೀನಾಮೆ

ನವದೆಹಲಿ : ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಶ್ಮಿತಾ ದೇವ್ ಅವರು ಸೋಮವಾರ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಸುಶ್ಮಿತಾ ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್...

ಮುಂದೆ ಓದಿ

ನೆಹರೂ ಸ್ಮಾರಕಕ್ಕೆ ಕಾಂಗ್ರೆಸ್‌ ಮುಖಂಡರ ಶ್ರದ್ಧಾಂಜಲಿ

ನವದೆಹಲಿ: ಭಾರತದ ಮೊದಲ ಪ್ರಧಾನಿ ಜವಾಹರಲಾಲ್‌ ನೆಹರೂ ಅವರ ಪುಣ್ಯತಿಥಿಯಂದು ಗುರುವಾರ ಕಾಂಗ್ರೆಸ್‌ ಮುಖಂಡರು ಶ್ರದ್ಧಾಂಜಲಿ ಸಲ್ಲಿಸಿ ದರು. ಶಾಂತಿವನದಲ್ಲಿರುವ ನೆಹರೂ ಸ್ಮಾರಕಕ್ಕೆ ಭೇಟಿ ನೀಡಿದ ಕಾಂಗ್ರೆಸ್‌...

ಮುಂದೆ ಓದಿ

ಕೋವಿಡ್‌’ನಿಂದ ಅನಾಥರಾದ ಮಕ್ಕಳಿಗೆ ಉಚಿತ ಶಿಕ್ಷಣ ನೀಡಿ: ಸೋನಿಯಾ ಪತ್ರ

ನವದೆಹಲಿ: ಕೋವಿಡ್-19 ಪಿಡುಗಿಗೆ ಒಳಗಾಗಿ ಪಾಲಕರನ್ನು ಕಳೆದುಕೊಂಡು ಅನಾಥರಾಗಿರುವ ಮಕ್ಕಳಿಗೆ ಉಚಿತವಾಗಿ ಶಿಕ್ಷಣ ನೀಡಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷೆ ಸೋನಿಯಾಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ...

ಮುಂದೆ ಓದಿ

ಗೃಹಿಣಿ, ಪ್ರಬಲ ರಾಜಕಾರಣಿ ಸೋನಿಯಾ ಬದುಕು ಪ್ರೇರಣಾದಾಯಕ

ಅಭಿವ್ಯಕ್ತಿ ಆರ್‌.ವಿ.ದೇಶಪಾಂಡೆ, ಕಾಂಗ್ರೆಸ್‌ ಹಿರಿಯ ಮುಖಂಡರು ಸೋನಿಯಾರ ಬದುಕು ಹಲವರಿಗೆ ಪ್ರೇರಣೆ. ಸೋನಿಯಾ ಗಾಂಧಿ ಭಾರತದ ರಾಜಕಾರಣದಲ್ಲಿ ಮಹಾಶಕ್ತಿ, ದೇಶ ಹಾಗೂ ಜಾಗತಿಕ ರಂಗದಲ್ಲಿ ಪ್ರಭಾವಿ ಮಹಿಳೆ,...

ಮುಂದೆ ಓದಿ

ಸೋನಿಯಾ ಗಾಂಧಿ ಜನ್ಮದಿನಕ್ಕೆ ಶುಭ ಹಾರೈಸಿದ ಪ್ರಧಾನಿ ಮೋದಿ, ಸಚಿವ ಗಡ್ಕರಿ

ನವದೆಹಲಿ: ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ತಮ್ಮ ಜನ್ಮ ದಿನ ಆಚರಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ನರೆಂದ್ರ ಮೋದಿ ಹಾಗೂ ಸಚಿವ ನಿತಿನ್ ಗಡ್ಕರಿ ಶುಭಾಶಯ...

ಮುಂದೆ ಓದಿ

ಭಾರತದ ಸಂವಿಧಾನಕ್ಕೆ ತಲೆಬಾಗುವ ನಾಯಕಿ ಸೋನಿಯಾ ಗಾಂಧಿ

ತನ್ನಿಮಿತ್ತ ವೀರಣ್ಣ ಮತ್ತಿಕಟ್ಟಿ, ಮಾಜಿ ಸಭಾಪತಿ ದೇಶದ ಪ್ರಜಾಪ್ರಭುತ್ವ ಉಳಿಯಲು ಮತ್ತು ದೇಶವನ್ನು ಆರ್ಥಿಕ ಸಂಕಷ್ಟದಿಂದ ಪಾರು ಮಾಡಲು ಆರ್ಥಿಕ ತಜ್ಞ ಮನಮೋಹನ ಸಿಂಗ್ ಅವರನ್ನು ಪ್ರಧಾನಿ...

ಮುಂದೆ ಓದಿ

ಎಐಸಿಸಿ ಖಜಾಂಚಿಯಾಗಿ ಪವನ್‌ ಕುಮಾರ್‌ ಬನ್ಸಾಲ್‌

ನವದೆಹಲಿ: ಪಕ್ಷದ ಖಜಾಂಚಿಯಾಗಿ ಕೇಂದ್ರದ ಮಾಜಿ ಸಚಿವ ಪವನ್‌ ಕುಮಾರ್‌ ಬನ್ಸಾಲ್‌ ಅವರನ್ನು ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಶನಿವಾರ ನೇಮಕ ಮಾಡಿದ್ದಾರೆ. ಅಹ್ಮದ್‌ ಪಟೇಲ್‌ ಅವರ...

ಮುಂದೆ ಓದಿ

SOnia Gandhi and Rahul Gandhi
ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಗೋವಾಕ್ಕೆ ಶಿಫ್ಟ್‌

ಪಣಜಿ: ರಾಜಧಾನಿ ನವದೆಹಲಿಯಲ್ಲಿನ ವಿಪರೀತ ವಾಯುಮಾಲಿನ್ಯ ಸಮಸ್ಯೆಯಿಂದಾಗಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಗೋವಾಕ್ಕೆ ಶಿಫ್ಟ್‌ ಆಗಿದ್ದಾರೆ. ವಾಯುಮಾಲಿನ್ಯ ಕಡಿಮೆ ಇರುವ...

ಮುಂದೆ ಓದಿ