ನವದೆಹಲಿ: ಕೋವಿಡ್-19 ಪಿಡುಗಿಗೆ ಒಳಗಾಗಿ ಪಾಲಕರನ್ನು ಕಳೆದುಕೊಂಡು ಅನಾಥರಾಗಿರುವ ಮಕ್ಕಳಿಗೆ ಉಚಿತವಾಗಿ ಶಿಕ್ಷಣ ನೀಡಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ದುರಂತದ ಸಂದರ್ಭದಲ್ಲಿ ಮಕ್ಕಳಿಗೆ ಉತ್ತಮ ಭವಿಷ್ಯದ ಭರವಸೆ ನೀಡಬೇಕಾಗಿದೆ. ನವೋದಯ ವಿದ್ಯಾಲಯಗಳಲ್ಲಿ ಉಚಿತ ಶಿಕ್ಷಣ ಒದಗಿಸಲು ಒತ್ತು ನೀಡಬೇಕು ಎಂದೂ ಸಲಹೆ ಮಾಡಿದ್ದಾರೆ. ತಂದೆ, ತಾಯಿ ಅಥವಾ ಇಬ್ಬರನ್ನೂ ಕಳೆದುಕೊಂಡಿರುವ ಅನೇಕ ನಿದರ್ಶನಗಳಿವೆ. ಅಂತಹ ಮಕ್ಕಳ ಜೊತೆಗೆ ದೇಶ ನಿಲ್ಲಬೇಕಾಗಿದೆ. ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಕೈಗೆಟುಕುವ […]
ಅಭಿವ್ಯಕ್ತಿ ಆರ್.ವಿ.ದೇಶಪಾಂಡೆ, ಕಾಂಗ್ರೆಸ್ ಹಿರಿಯ ಮುಖಂಡರು ಸೋನಿಯಾರ ಬದುಕು ಹಲವರಿಗೆ ಪ್ರೇರಣೆ. ಸೋನಿಯಾ ಗಾಂಧಿ ಭಾರತದ ರಾಜಕಾರಣದಲ್ಲಿ ಮಹಾಶಕ್ತಿ, ದೇಶ ಹಾಗೂ ಜಾಗತಿಕ ರಂಗದಲ್ಲಿ ಪ್ರಭಾವಿ ಮಹಿಳೆ,...
ನವದೆಹಲಿ: ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ತಮ್ಮ ಜನ್ಮ ದಿನ ಆಚರಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ನರೆಂದ್ರ ಮೋದಿ ಹಾಗೂ ಸಚಿವ ನಿತಿನ್ ಗಡ್ಕರಿ ಶುಭಾಶಯ...
ತನ್ನಿಮಿತ್ತ ವೀರಣ್ಣ ಮತ್ತಿಕಟ್ಟಿ, ಮಾಜಿ ಸಭಾಪತಿ ದೇಶದ ಪ್ರಜಾಪ್ರಭುತ್ವ ಉಳಿಯಲು ಮತ್ತು ದೇಶವನ್ನು ಆರ್ಥಿಕ ಸಂಕಷ್ಟದಿಂದ ಪಾರು ಮಾಡಲು ಆರ್ಥಿಕ ತಜ್ಞ ಮನಮೋಹನ ಸಿಂಗ್ ಅವರನ್ನು ಪ್ರಧಾನಿ...
ನವದೆಹಲಿ: ಪಕ್ಷದ ಖಜಾಂಚಿಯಾಗಿ ಕೇಂದ್ರದ ಮಾಜಿ ಸಚಿವ ಪವನ್ ಕುಮಾರ್ ಬನ್ಸಾಲ್ ಅವರನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಶನಿವಾರ ನೇಮಕ ಮಾಡಿದ್ದಾರೆ. ಅಹ್ಮದ್ ಪಟೇಲ್ ಅವರ...
ಪಣಜಿ: ರಾಜಧಾನಿ ನವದೆಹಲಿಯಲ್ಲಿನ ವಿಪರೀತ ವಾಯುಮಾಲಿನ್ಯ ಸಮಸ್ಯೆಯಿಂದಾಗಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಗೋವಾಕ್ಕೆ ಶಿಫ್ಟ್ ಆಗಿದ್ದಾರೆ. ವಾಯುಮಾಲಿನ್ಯ ಕಡಿಮೆ ಇರುವ...
ನವದೆಹಲಿ : ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಕೊರೋನಾ ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಂತ ಕಾಂಗ್ರೆಸ್ ಮುಂಖಡ ಅಹ್ಮದ್ ಪಟೇಲ್...