Thursday, 19th September 2024

ಸೋಪೋರ್‌’ನಲ್ಲಿ 3 ಕೆಜಿ ಐಇಡಿ ಪತ್ತೆ

ಕಾಶ್ಮೀರ : ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೋಪೋರ್‌ನ ತುಲಿಬಲ್ ಪ್ರದೇಶದಲ್ಲಿ ಸುಮಾರು 2 ರಿಂದ 3 ಕಿಲೋ ಗ್ರಾಂಗಳಷ್ಟು ಐಇಡಿ ಪತ್ತೆಯಾಗಿದ್ದವು. ಸುರಕ್ಷಿತ ರೀತಿಯಲ್ಲಿ ಸ್ಫೋಟಕಗಳನ್ನು ನಿಷ್ಕ್ರಿಯಗೊಳಿಸಲಾಗಿದೆ ಎಂದು ತಿಳಿದು ಬಂದಿದೆ. ಸೋಪೋರ್ ಪೊಲೀಸ್, 52 ರಾಷ್ಟ್ರೀಯ ರೈಫಲ್ಸ್  ಮತ್ತು ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ ಸಿಬ್ಬಂದಿ ಸ್ಫೋಟಕ ಸಾಧನ ಗಳನ್ನು ನಿಷ್ಕ್ರಿಯಗೊಳಿಸಿದ ಬಳಿಕ ರಾಜ್ಯ ಹೆದ್ದಾರಿಯನ್ನು ಪುನರಾರಂಭಿಸಲಾಗಿದೆ ಎಂದು ಭಾರತೀಯ ಸೇನೆ ತಿಳಿಸಿದೆ. ಕಳೆದ ತಿಂಗಳು ನವೆಂಬರ್ 25 ರಂದು, ಶೋಪಿಯಾನ್ ಪೊಲೀಸ್ ಮತ್ತು […]

ಮುಂದೆ ಓದಿ

ಲಷ್ಕರ್ ಸಂಘಟನೆಯ ಮೂವರು ಭಯೋತ್ಪಾದಕರ ಬಂಧನ

ಸೊಪೋರ್‌: ಉತ್ತರ ಕಾಶ್ಮೀರದ ಸೊಪೋರ್‌ನಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿರುವ ಪೊಲೀಸರು ಲಷ್ಕರ್-ಇ-ತೊಯ್ಬಾ ಸಂಘಟನೆಗೆ ಸೇರಿದ ಮೂವರು ಭಯೋತ್ಪಾದಕರನ್ನು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಗಳನ್ನು ತಫ್ಹೀಮ್ ರೆಯಾಜ್, ಸೀರತ್ ಶಾಬಾಜ್ ಮಿರ್...

ಮುಂದೆ ಓದಿ

ಸೋಪೋರ್‌ ಎನ್‌ಕೌಂಟರ್‌: ಇಬ್ಬರು ಉಗ್ರರ ಹತ್ಯೆ

ಶ್ರೀನಗರ: ಬಾರಾಮುಲ್ಲಾ ಜಿಲ್ಲೆಯ ಸೊಪೊರ್‌ ಪಟ್ಟಣ ವ್ಯಾಪ್ತಿಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಹತರಾಗಿರುವವರಲ್ಲಿ ಒಬ್ಬನನ್ನು ಉಗ್ರ ಫಯಾಸ್‌ ವಾರ್‌ ಎಂದು ಗುರುತಿಸಲಾಗಿದೆ....

ಮುಂದೆ ಓದಿ

ಮುದಾಸೀರ್ ಪಂಡಿತ್ ಸೇರಿ ಮೂವರು ಉಗ್ರರ ಹತ್ಯೆ

ಶ್ರೀನಗರ್: “ಲಷ್ಕರ್-ಇ-ತೊಯ್ಬಾ ಸಂಘಟನೆಯ ಉಗ್ರ ಮುದಾಸೀರ್ ಪಂಡಿತ್ ಸೇರಿದಂತೆ ಮೂವರು ಉಗ್ರರನ್ನು ಹೊಡೆದುರು ಳಿಸಲಾಗಿದೆ. ಬಾರಾಮುಲ್ಲಾ ಜಿಲ್ಲೆಯ ಸೊಪೋರ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿ ಹಾಗೂ ಉಗ್ರರ ನಡುವೆ ನಡೆದ...

ಮುಂದೆ ಓದಿ

ಸೋಪೋರ್’ನಲ್ಲಿ ಏಕಾಏಕಿ ಗುಂಡಿನ ದಾಳಿ: ಕೌನ್ಸಿಲರ್, ಪೇದೆ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಸೋಪೋರ್ ಜಿಲ್ಲೆಯಲ್ಲಿ ನಗರ ಸ್ಥಳೀಯ ಸಂಸ್ಥೆ ಸಭೆ ನಡೆಸುತ್ತಿರುವ ವೇಳೆ ಏಕಾಏಕಿ ಉಗ್ರರು ಗುಂಡಿನ ದಾಳಿ ನಡೆಸಿದ್ದು, ನಗರಸಭಾ ಸದಸ್ಯ ಸೇರಿ...

ಮುಂದೆ ಓದಿ