ಡರ್ಬನ್: ಡಿಸೆಂಬರ್ 10ರಿಂದ ಪ್ರವಾಸಿ ಭಾರತ ತಂಡದ ವಿರುದ್ಧ ಆರಂಭವಾಗಲಿರುವ ಸರಣಿಗೆ ಆತಿಥೇಯ ದಕ್ಷಿಣ ಆಫ್ರಿಕಾ ತನ್ನ ತಂಡಗಳನ್ನು ಸೋಮವಾರ ಪ್ರಕಟಿಸಿದೆ. ಏಕದಿನ ವಿಶ್ವಕಪ್ ಪಂದ್ಯಾವಳಿಯ ನಂತರ, ದಕ್ಷಿಣ ಆಫ್ರಿಕಾ ತಂಡಕ್ಕೆ ಮೊದಲ ನಿಯೋಜನೆಯಾಗಿದ್ದು, ಭಾರತ ತಂಡದ ವಿರುದ್ಧ ತವರಿನಲ್ಲಿ ಮೂರು ಟಿ20, ಮೂರು ಏಕದಿನ ಮತ್ತು ಎರಡು ಟೆಸ್ಟ್ ಪಂದ್ಯಗಳ ಸರಣಿಯನ್ನು ಆಡಲಿದೆ. ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡದ ನಾಯಕ ತೆಂಬಾ ಬವುಮಾ ಅವರನ್ನು ಏಕದಿನ ತಂಡದಿಂದ ಕೈಬಿಡಲಾಗಿದೆ. ಬದಲಿಗೆ ಏಡೆನ್ ಮಾರ್ಕ್ರಾಮ್ ಅವರು ಏಕದಿನ […]