ಬ್ರೆಜಿಲ್: ದಕ್ಷಿಣ ಬ್ರೆಜಿಲ್‌ನ ರಿಯೊ ಗ್ರಾಂಡೆ ಡೊ ಸುಲ್ ರಾಜ್ಯದಲ್ಲಿ ಒಂದು ವಾರದಿಂದಲೂ ಭಾರಿ ಮಳೆಯಾಗುತ್ತಿದೆ. ಮಳೆ ಮತ್ತು ಪ್ರವಾಹದಿಂದ ಇಲ್ಲಿಯವರೆಗೆ ಕನಿಷ್ಠ 100 ಜನರು ಸಾವನ್ನಪ್ಪಿದ್ದಾರೆ. ಸುಮಾರು 1,00,000 ಮನೆಗಳು ನೆಲಸಮವಾಗಿವೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಉಕ್ಕಿ ಹರಿಯುತ್ತಿರುವ ನದಿಗಳು ಮತ್ತು ಪ್ರವಾಹ ಸುಮಾರು 1.45 ಮಿಲಿಯನ್ ಜನರ ಮೇಲೆ ಪರಿಣಾಮ ಬೀರಿದೆ. ಸುಮಾರು 2,00,000 ನಿವಾಸಿಗಳು ತಮ್ಮ ಮನೆಗಳನ್ನು ಬಿಟ್ಟು ಬೇರೆಡೆ ಆಶ್ರಯ ಪಡೆದಿದ್ದಾರೆ. ಅಂಕಿ ಅಂಶಗಳ ಆಧಾರದ ಮೇಲೆ, ಏಪ್ರಿಲ್ 29 […]