Monday, 9th December 2024

ಎಸ್ಕೇ ಮೂವೀಸ್ ಸ್ಟುಡಿಯೋದಲ್ಲಿ ಬೆಂಕಿ ಅವಘಡ

ಕೊಲ್ಕತ್ತಾ : ದಕ್ಷಿಣ ಕೋಲ್ಕತ್ತಾದ ಕುದ್ಘಾಟ್ ಪ್ರದೇಶದಲ್ಲಿರುವ ಎಸ್ಕೇ ಮೂವೀಸ್ ಸ್ಟುಡಿಯೋದಲ್ಲಿ ಗುರುವಾರ ಬೆಂಕಿ ಕಾಣಿಸಿಕೊಂಡು ಅಪಾರ ಪ್ರಮಾಣದ ಸೊತ್ತುಗಳು ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ 15 ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು ಬೆಂಕಿಯನ್ನು ನಂದಿಸಲು ಹರಸಾಹಸಪಟ್ಟಿದ್ದಾರೆ, ಸದ್ಯ ಬೆಂಕಿ ಹತೋಟಿಗೆ ಬಂದಿದೆ, ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ.

ಮುಂದೆ ಓದಿ