Sunday, 8th September 2024

ಸೆಪ್ಟೆಂಬರ್‌ನಿಂದ ರಷ್ಯಾದ ಸ್ಪುಟ್ನಿಕ್ V ಕೊರೊನಾ ಲಸಿಕೆ ಉತ್ಪಾದನೆ: ಸೀರಂ ಇನ್‌ಸ್ಟಿಟ್ಯೂಟ್

ನವದೆಹಲಿ: ಸೀರಂ ಇನ್‌ಸ್ಟಿಟ್ಯೂಟ್ ಸೆಪ್ಟೆಂಬರ್‌ನಿಂದ ರಷ್ಯಾದ ಸ್ಪುಟ್ನಿಕ್ V ಕೊರೊನಾ ಲಸಿಕೆಯನ್ನು ಉತ್ಪಾದಿಸಲಿದೆ ಎಂದು ರಷ್ಯಾದ ಕಂಪನಿ ಮಾಹಿತಿ ನೀಡಿದೆ. ಪುಣೆಯಲ್ಲಿ ಲಸಿಕೆ ಉತ್ಪಾದನೆ ಶುರುವಾಗಲಿದೆ. ಪ್ರತಿ ವರ್ಷ ಭಾರತದಲ್ಲಿ 300 ಮಿಲಿಯನ್ ಕರೊನಾ ಲಸಿಕೆ ಉತ್ಪಾದಿಸಲಿದೆ ಎಂದಿದೆ. ಸೆಪ್ಟೆಂಬರ್‌ನಲ್ಲಿ ಉತ್ಪಾದನೆ ಶುರುವಾಗಲಿದೆ, ಸೀರಂ ಈಗಾಗಲೇ ಸೆಲ್ ಹಾಗೂ ವೆಕ್ಟರ್ ಮಾದರಿಗಳನ್ನು ಗಮಾಲಿಯಾ ಕೇಂದ್ರದಿಂದ ಪಡೆದುಕೊಂಡಿದೆ. ಆರ್‌ಡಿಐಎಫ್ ಪಾಲುದಾರರಾಗಿರುವುದಕ್ಕೆ ಸಂತೋಷವಾಗಿದೆ, ಸ್ಪುಟ್ನಿಕ್ ಲಸಿಕೆಯು ಭಾರತ ಸೇರಿದಂತೆ ಇಡೀ ವಿಶ್ವಾದ್ಯಂತ ಪ್ರಚಲಿತದಲ್ಲಿರುವ ಲಸಿಕೆ ಯಾಗಿದೆ. ಆಗಸ್ಟ್‌ನಲ್ಲಿ 16 ರಿಂದ […]

ಮುಂದೆ ಓದಿ

‘ಸ್ಪುಟ್ನಿಕ್ ವಿ’ ಲಸಿಕೆ ದೆಹಲಿಯಲ್ಲಿ ಶೀಘ್ರದಲ್ಲೇ ಲಭ್ಯ: ಅರವಿಂದ್ ಕೇಜ್ರಿವಾಲ್

ನವದೆಹಲಿ: ರಷ್ಯಾದ ಲಸಿಕೆ ‘ಸ್ಪುಟ್ನಿಕ್ ವಿ’ ಶೀಘ್ರದಲ್ಲೇ ದೆಹಲಿಯಲ್ಲಿ ಲಭ್ಯವಾಗಲಿದ್ದು, ಲಸಿಕೆ ತಯಾರಕರು ಜೂನ್ 20 ರ ನಂತರ ರಾಷ್ಟ್ರ ರಾಜಧಾನಿಗೆ ರವಾನೆ ಮಾಡುವುದಾಗಿ ಭರವಸೆ ನೀಡಿದ್ದಾರೆ...

ಮುಂದೆ ಓದಿ

error: Content is protected !!