ನವದೆಹಲಿ: ಭಾರತದ ರಾಯಭಾರ ಕಚೇರಿಯಲ್ಲಿದ್ದುಕೊಂಡೇ ಪಾಕ್ ಪರ ಗೂಢಚಾರಿಕೆ ಮಾಡಿದ ಆರೋಪದ ಮೇರೆಗೆ ಉತ್ತರ ಪ್ರದೇಶ STF ಅಧಿಕಾರಿ ಗಳು ಶಂಕಿತ ವ್ಯಕ್ತಿಯೋರ್ವನನ್ನು ಬಂಧಿಸಿದ್ದಾರೆ. ರಷ್ಯಾದ ಮಾಸ್ಕೋದಲ್ಲಿನ ಭಾರತೀಯ ರಾಯಭಾರ ಕಚೇರಿಯಲ್ಲಿ ನಿಯೋಜಿಸಲಾಗಿದ್ದ ಪಾಕಿಸ್ತಾನದ ಇಂಟರ್ ಸರ್ವೀಸಸ್ ಇಂಟೆಲಿಜೆನ್ಸ್ ಏಜೆಂಟ್ನನ್ನು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ ಬಂಧಿಸಿದ್ದು, ಈತ ಭಾರತೀಯನಾಗಿದ್ದರೂ ಪಾಕ್ ಬೇಹುಗಾರಿಕ ಸಂಸ್ಥೆಗೆ ಗೌಪ್ಯ ಮಾಹಿತಿ ಗಳನ್ನು ರವಾನೆ ಮಾಡುತ್ತಿದ್ದ ಎಂದು ಆರೋಪಿಸಲಾಗಿದೆ. ಬಂಧಿತ ಏಜೆಂಟ್ ನನ್ನು ಸತ್ಯೇಂದ್ರ ಸಿವಾಲ್ ಎಂದು ಗುರುತಿಸ ಲಾಗಿದ್ದು, […]
ಮಾಸ್ಕೋ: ದೇಶದಲ್ಲಿನ ಸರ್ಕಾರಿ ಅಧಿಕಾರಿಗಳು ಐಫೋನ್ಗಳನ್ನು ಬಳಸದಂತೆ ರಷ್ಯಾ ಸರ್ಕಾರ ನಿರ್ಬಂಧ ಹೇರಿದೆ. ಐಫೋನ್ಗಳ ಮೂಲಕ ಅಮೆರಿಕ ರಷ್ಯಾದ ಮೇಲೆ ಗೂಢಚಾರಿಕೆ ನಡೆಸುತ್ತಿದೆ ಎಂಬ ಭೀತಿಯಿಂದ ರಷ್ಯಾ...
ಮುಂಬೈ: ಬಾಲಿವುಡ್ ನಟ ಸಿದ್ಧಾರ್ಥ್ ಮಲ್ಹೋತ್ರಾ ಅವರ ಮುಂದಿನ ಸಿನಿಮಾ ಮಿಷನ್ ಮಜ್ನು ಚಿತ್ರೀಕರಣ ಲಕ್ನೋದಲ್ಲಿ ಆರಂಭವಾಗಿದೆ. ಈ ಸಿನಿಮಾದಲ್ಲಿ ನಾಯಕಿಯಾಗಿ ರಶ್ಮಿಕಾ ಮಂದಣ್ಣ ನಟಿಸುತ್ತಿದ್ದಾರೆ. ರಶ್ಮಿಕಾ ಮಂದಣ್ಣ...