ಚಂಡೀಗಢ: ಚಂಡೀಗಢದ ಮುಲ್ಲನ್‌ಪುರದ ನೂತನ ಯಾದವೀಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಮಂಗಳವಾರ ಇಂಡಿಯನ್ ಪ್ರೀಮಿಯರ್ ಲೀಗ್‌ನ 23ನೇ ಪಂದ್ಯದಲ್ಲಿ ಆತಿಥೇಯ ಪಂಜಾಬ್ ಕಿಂಗ್ಸ್ ಮತ್ತು ಪ್ರವಾಸಿ ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಸೆಣಸಾಡಿತ್ತು. ಸನ್‌ರೈರ್ಸಸ್ ಬ್ಯಾಟ್ಸ್‌ಮನೆಗಳು 20 ಓವರ್‌ಗಳಲ್ಲಿ 182 ರನ್‌ಗಳಿಸಿತ್ತು. ಪಂಜಾಬ್ ಕಿಂಗ್ಸ್ ತಂಡ 20 ಓವರ್‌ಗಳಲ್ಲಿ 180 ರನ್‌ಗಳಿಸಿ 3 ರನ್‌ಗಳಿಂದ ಸೋತಿದೆ. ಪ್ಯಾಟ್ ಕಮಿನ್ಸ್ ಎಸೆದ 2ನೇ ಓವರ್ನ 4ನೇ ಎಸೆತದಲ್ಲಿ ಜಾನಿ ಬೈರ್ಸ್ಟೋವ್ ಕ್ಲೀನ್ ಬೌಲ್ಡ್ ಆದರು. ಭುವನೇಶ್ವರ್ ಕುಮಾರ್ […]