Monday, 6th January 2025

ಸನ್‌ರೈಸರ್ಸ್ ಹೈದರಾಬಾದ್ ತಂಡಕ್ಕೆ ಕೋಲ್ಕತ್ತಾ ಸವಾಲು

ಕೋಲ್ಕತಾ: ಐಪಿಎಲ್‌ 2024ರ ಆವೃತ್ತಿಗೆ ಅದ್ಧೂರಿ ಚಾಲನೆ ಸಿಕ್ಕಿದೆ. ವಾರಾಂತ್ಯದಲ್ಲಿ ಒಂದೇ ದಿನ ಎರಡು ಪಂದ್ಯಗಳು ನಡೆಯುತ್ತಿವೆ. ಸನ್‌ರೈಸರ್ಸ್ ಹೈದರಾಬಾದ್ ತಂಡವು, ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಸೆಣಸುತ್ತಿದೆ. ಉಭಯ ತಂಡಗಳು ನೂತನ ನಾಯಕನೊಂದಿಗೆ ಕಣಕ್ಕಿಳಿಯುತ್ತಿದ್ದು, ರೋಚಕ ಹಣಾಹಣಿಕಗೆ ಕೆಕೆಆರ್‌ ತವರು ಮೈದಾನ ಈಡನ್ ಗಾರ್ಡನ್ಸ್‌ ಆತಿಥ್ಯ ವಹಿಸುತ್ತಿದೆ. ಆಸ್ಟ್ರೇಲಿಯಾದ ಪ್ಯಾಟ್ ಕಮಿನ್ಸ್ ಮತ್ತು ಮಿಚೆಲ್ ಸ್ಟಾರ್ಕ್ ಮುಖಾಮುಖಿಗೆ ಅಭಿಮಾನಿಗಳು ಕಾಯುತ್ತಿದ್ದಾರೆ. ಒಂಬತ್ತು ವರ್ಷಗಳ ಬಳಿಕ, ಮಿಚೆಲ್ ಸ್ಟಾರ್ಕ್ ಐಪಿಎಲ್‌ ಆಡುತ್ತಿದ್ದಾರೆ. ಗೌತಮ್ ಗಂಭೀರ್‌ ಕೆಕೆಆರ್‌ ಬಳಗ ಸೇರಿಕೊಂಡಿದ್ದಾರೆ. […]

ಮುಂದೆ ಓದಿ