Thursday, 19th September 2024

ಹುಟ್ಟುಹಬ್ಬದ ಸಂಭ್ರಮದಲ್ಲಿ ಜಾನ್ವಿ

ಮುಂಬೈ: ನಟಿ ಜಾನ್ವಿ ಕಪೂರ್​ ಅವರು ಚಿತ್ರರಂಗಕ್ಕೆ ಕಾಲಿಟ್ಟು ಕೆಲವೇ ವರ್ಷಗಳು ಕಳೆದಿವೆ. ಮೊದಲ ಸಿನಿಮಾ ‘ಧಡಕ್​’ ಮೂಲಕ ಯಶಸ್ಸು ಸಿಕ್ಕರೂ ಕೂಡ ನಂತರದ ದಿನಗಳಲ್ಲಿ ಅವರು ನಿರೀಕ್ಷಿತ ಮಟ್ಟದಲ್ಲಿ ಗೆಲುವು ಕಾಣಲಿಲ್ಲ. ಅದೇನೇ ಇದ್ದರೂ ಜಾನ್ವಿ ಕಪೂರ್​ ಅವರಿಗೆ ಇರುವ ಡಿಮ್ಯಾಂಡ್​ ಕಡಿಮೆ ಆಗಿಲ್ಲ. ಭಾನುವಾರ ಅವರ ಹುಟ್ಟುಹಬ್ಬ. ಅಭಿಮಾನಿಗಳು, ಸೆಲೆಬ್ರಿಟಿಗಳು, ಕುಟುಂಬದವರು ಜಾನ್ವಿಗೆ ಶುಭಾಶಯ ತಿಳಿಸಿದ್ದಾರೆ. ಸಲಿ ವಿಚಾರ ಏನೆಂದರೆ, ಜಾನ್ವಿ ಕಪೂರ್​ ಅವರು ಸಿನಿಮಾ ಜಗತ್ತಿಗೆ ಕಾಲಿಡುವುದು ಶ್ರೀದೇವಿಗೆ ಇಷ್ಟ ಇರಲಿಲ್ಲ. ಮಗಳು ಬೇರೆ […]

ಮುಂದೆ ಓದಿ