ತುಮಕೂರು: ಇತ್ತೀಚಿನ ದಿನಗಳಲ್ಲಿ ನರ್ಸಿಂಗ್ ವಿದ್ಯಾರ್ಥಿಗಳು, ರೋಗಿಗಳನ್ನು ಆರೈಕೆ ಮಾಡುವಾಗ ಅವರ ಸಮಸ್ಯೆಯನ್ನು ಗುರುತಿಸಿ, ಮಾನವೀಯ ನೆಲೆಗಟ್ಟಿನಲ್ಲಿ ಸೇವೆ ಮಾಡಬೇಕು, ವಿದ್ಯಾರ್ಥಿಗಳು ಉತ್ತಮ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕೆಂದು ಹಾಗೂ ನರ್ಸಿಂಗ್ ಕ್ಷೇತ್ರದಲ್ಲಿ ಕಲಿಕೆಗೆ ಯಾವುದೇ ಕೊನೆಯಿಲ್ಲ ಹಾಗೂ ವಿದ್ಯಾರ್ಥಿಗಳಿಗೆ ಪ್ರೀತಿಯ ಒಲವುವನ್ನು ಸೇರಿಸಿ ರೋಗಿ ಗಳ ಸೇವೆ ಮಾಡಲು ಸಲಹೆ ನೀಡಬೇಕು ಎಂದು ಶ್ರೀದೇವಿ ಸಂಸ್ಥೆಯ ಅಧ್ಯಕ್ಷ ಡಾ.ಎಂ.ಆರ್. ಹುಲಿನಾಯ್ಕರ್ ತಿಳಿಸಿದರು. ನಗರದ ಶ್ರೀದೇವಿ ನರ್ಸಿಂಗ್ ಕಾಲೇಜು ಹಾಗೂ ಶ್ರೀ ರಮಣಮಹರ್ಷಿ ನರ್ಸಿಂಗ್ ಕಾಲೇಜಿನ ಪ್ರಥಮ ವರ್ಷದ ಡಿಪ್ಲೋಮಾ […]