ಕೊಲಂಬೊ : ಶ್ರೀಲಂಕಾದ ಮಾಜಿ ಕ್ರಿಕೆಟಿಗ ಧಮ್ಮಿಕಾ ನಿರೋಶನಾ (41) ಅವರನ್ನು ಗಾಲೆ ಜಿಲ್ಲೆಯ ಸಣ್ಣ ಪಟ್ಟಣವಾದ ಅಂಬಲಂಗೋಡದಲ್ಲಿರುವ ಅವರ ನಿವಾಸದಲ್ಲಿ ಗುಂಡಿಕ್ಕಿ ಕೊಲ್ಲಲಾಗಿದೆ. ಸ್ಥಳೀಯ ಪೊಲೀಸರ ಪ್ರಕಾರ, ನಿರೋಶನಾ ತನ್ನ ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ಇದ್ದಾಗ ಅಪರಿಚಿತ ವ್ಯಕ್ತಿಯೊಬ್ಬ ಆತನ ಮೇಲೆ ಗುಂಡು ಹಾರಿಸಿದ್ದಾನೆ. ಬಲಗೈ ವೇಗದ ಬೌಲರ್ ಆಗಿದ್ದ ನಿರೋಶನಾ ಅವರು ತಮ್ಮ ಆಟದ ದಿನಗಳಲ್ಲಿ ಉದಯೋನ್ಮುಖ ಪ್ರತಿಭೆ ಎಂದು ಪರಿಗಣಿಸಲ್ಪಟ್ಟಿದ್ದರು. 2001 ಮತ್ತು 2004 ರ ನಡುವೆ ಗಾಲೆ ಕ್ರಿಕೆಟ್ ಕ್ಲಬ್ಗಾಗಿ […]