Tuesday, 16th April 2024

ಶ್ರೀಲಂಕಾದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆ ಉದ್ಘಾಟನೆ

ಕೊಲಂಬೊ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ ಶ್ರೀಲಂಕಾದ ಟ್ರಿಂಕೋಮಲಿ ನಗರದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯನ್ನು ಉದ್ಘಾಟಿಸಿದರು. ಕೇಂದ್ರ ಹಣಕಾಸು ಸಚಿವಾಲಯವು ಪೂರ್ವ ಪ್ರಾಂತ್ಯದ ಗವರ್ನರ್ ಸೆಂಥಿಲ್ ತೊಂಡಮಾನ್, ಶ್ರೀಲಂಕಾದ ಭಾರತದ ಹೈ ಕಮಿಷನರ್ ಗೋಪಾಲ್ ಬಾಗ್ಲೇ ಮತ್ತು ಎಸ್‌ಬಿಐ ಅಧ್ಯಕ್ಷ ದಿನೇಶ್ ಖಾರಾ ಅವರು ಉದ್ಘಾಟನಾ ಸಮಾರಂಭದಲ್ಲಿ ಉಪಸ್ಥಿತರಿದ್ದರು. “ಶಾಖೆಯನ್ನು ಉದ್ಘಾಟಿಸಿದ ನಂತರ, SBI, ತನ್ನ 159 ವರ್ಷಗಳ ಮಹತ್ವದ ಉಪಸ್ಥಿತಿಯೊಂದಿಗೆ, ಶ್ರೀಲಂಕಾದ ಅತ್ಯಂತ ಹಳೆಯ ಬ್ಯಾಂಕ್ ಮತ್ತು […]

ಮುಂದೆ ಓದಿ

ಶ್ರೀಲಂಕಾದ ಆರ್ಥಿಕತೆಗೆ ಪುಷ್ಟಿಗೆ 25 ಸಾವಿರ ಕೋಟಿ ರುಪಾಯಿ ಅನುಮೋದನೆ

ಕೊಲಂಬೋ: ಹಣಕಾಸು ಮತ್ತು ಆರ್ಥಿಕ ಮುಗ್ಗಟ್ಟಿಗೆ ಸಿಲುಕಿರುವ ಶ್ರೀಲಂಕಾಗೆ ಐಎಂಎಫ್ ಮತ್ತೊಮ್ಮೆ ನೆರವಿನ ಹಸ್ತ ಚಾಚಿದೆ. ಶ್ರೀಲಂಕಾಗೆ 3 ಬಿಲಿಯನ್ ಡಾಲರ್ ( ಸುಮಾರು 25 ಸಾವಿರ...

ಮುಂದೆ ಓದಿ

ತೀವ್ರ ಆರ್ಥಿಕ ಬಿಕ್ಕಟ್ಟು: 300 ವಸ್ತುಗಳ ಆಮದಿಗೆ ನಿಷೇಧ

ಕೋಲಂಬೋ: ತೀವ್ರ ಆರ್ಥಿಕ ಬಿಕ್ಕಟ್ಟಿನಲ್ಲಿರುವ ಶ್ರೀಲಂಕಾ ವಿದೇಶಿ ವಿನಿಮಯದ ಕೊರತೆ ಎದುರಿಸುತ್ತಿದೆ. ಇದರ ಭಾಗವಾಗಿ, ಸರ್ಕಾರವು ಚಾಕೊಲೇಟ್, ಸುಗಂಧ ದ್ರವ್ಯಗಳು, ಶಾಂಪೂ ಗಳು ಇತ್ಯಾದಿ 300 ವಸ್ತುಗಳ ಆಮದಿನ...

ಮುಂದೆ ಓದಿ

ಶ್ರೀಲಂಕಾದಲ್ಲಿ ತೈಲ ಬೆಲೆ: ಪೆಟ್ರೋಲ್ 50ರೂ., ಡೀಸೆಲ್ 60 ರೂ. ಹೆಚ್ಚಳ

ಕೊಲಂಬೋ: ಶ್ರೀಲಂಕಾದಲ್ಲಿ ಪೆಟ್ರೋಲ್ ಬೆಲೆ 50ರೂ. ಮತ್ತು ಡೀಸೆಲ್ ಬೆಲೆ 60 ಶ್ರೀಲಂಕಾ ರೂಪಾಯಿ ಹೆಚ್ಚಾಗಿದೆ. ಕಳೆದ ಎರಡು ತಿಂಗಳಲ್ಲಿ ನೆರೆಯ ದೇಶದಲ್ಲಿ ಇಂಧನ ಬೆಲೆಯನ್ನು ಮೂರನೇ ಬಾರಿಗೆ...

ಮುಂದೆ ಓದಿ

ಆರ್ಥಿಕ ಬಿಕ್ಕಟ್ಟು: ಉದ್ಯೋಗಿಗಳಿಗೆ ಎರಡು ವಾರ ವರ್ಕ್ ಫ್ರಂ ಹೋಮ್‌

ಕೊಲಂಬೊ : ಅತ್ಯಂತ ಭೀಕರ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವ ದ್ವೀಪ ರಾಷ್ಟ್ರ ಶ್ರೀಲಂಕಾ, ತೀವ್ರ ಇಂಧನ ಕೊರತೆ ಯಿಂದಾಗಿ ಸಾರ್ವಜನಿಕ ವಲಯದ ಉದ್ಯೋಗಿಗಳಿಗೆ ಎರಡು ವಾರ ಮನೆಯಿಂದಲೇ...

ಮುಂದೆ ಓದಿ

ಗೊಟಬಯ ರಾಜಪಕ್ಸ ಸಹೋದರ ಬಾಸಿಲ್ ಸಂಸತ್ ಸ್ಥಾನಕ್ಕೆ ರಾಜೀನಾಮೆ

ಕೊಲಂಬೊ: ಶ್ರೀಲಂಕಾದ ಮಾಜಿ ಹಣಕಾಸು ಸಚಿವ, ಶ್ರೀಲಂಕಾದ ಅಧ್ಯಕ್ಷ ಗೊಟಬಯ ರಾಜಪಕ್ಸ ಅವರ ಸಹೋದರ ಬಾಸಿಲ್ ರಾಜಪಕ್ಸ ಅವರು ಸಂಸತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಶ್ರೀಲಂಕಾದ...

ಮುಂದೆ ಓದಿ

ಶ್ರೀಲಂಕಾದಲ್ಲಿ ತೈಲ ಬೆಲೆ ಗಗನಕ್ಕೆ…ಲೀಟರ್​ ಪೆಟ್ರೋಲ್​​ 420 ರೂ.

ಕೊಲಂಬೊ: ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟಿರುವ ಶ್ರೀಲಂಕಾದಲ್ಲಿ ತರಕಾರಿ, ದಿನಸಿ ಸಾಮಾಗ್ರಿಗಳು, ಗ್ಯಾಸ್​ ಬೆಲೆ ಏರಿಕೆ ಬೆನ್ನಲ್ಲೇ ತೈಲ ಬೆಲೆಯಲ್ಲೂ ಭಾರೀ ಏರಿಕೆ ಕಂಡಿದೆ. ಮಂಗಳವಾರ ಪೆಟ್ರೋಲ್​ ಲೀಟರ್​ಗೆ 24.3...

ಮುಂದೆ ಓದಿ

ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಹಿಂತೆಗೆತ

ಕೊಲಂಬೊ: ಏ.1ರಂದು ಘೋಷಿಸಿದ್ದ ತುರ್ತು ಪರಿಸ್ಥಿತಿಯನ್ನು ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸ ಅವರು ಮಂಗಳವಾರ ತಡರಾತ್ರಿ ಹಿಂಪಡೆದಿದ್ದಾರೆ. ದೇಶದಲ್ಲಿ ಯಾವುದೇ ಗೊಂದಲವನ್ನು ತಡೆಯಲು ಭದ್ರತಾ ಪಡೆಗಳಿಗೆ ವ್ಯಾಪಕ...

ಮುಂದೆ ಓದಿ

ಪ್ರತಿಭಟನೆ: ದ್ವೀಪರಾಷ್ಟ್ರದಲ್ಲಿ ಸಾಮಾಜಿಕ ಮಾಧ್ಯಮ ಬ್ಯಾನ್

ಕೋಲಂಬೋ: ತೀವ್ರ ವಿದ್ಯುತ್ ಬಿಕ್ಕಟ್ಟು ಮತ್ತು ಹಣದುಬ್ಬರ ಎದುರಿಸು ತ್ತಿರುವ ದೇಶಾದ್ಯಂತ ಪ್ರತಿಭಟನೆಗಳ ಮಧ್ಯೆ ಶ್ರೀಲಂಕಾ ಸರ್ಕಾರವು ರಾಷ್ಟ್ರ ವ್ಯಾಪಿ ಸಾಮಾಜಿಕ ಮಾಧ್ಯಮವನ್ನು ನಿರ್ಬಂಧಿಸಿದೆ. ಶ್ರೀಲಂಕಾದಲ್ಲಿ ಸೋಮವಾರದವರೆಗೆ...

ಮುಂದೆ ಓದಿ

ಕೊಲಂಬೊದಲ್ಲಿ ಹಿಂಸಾಚಾರ: ಅಹೋ ರಾತ್ರಿ ಕರ್ಫ್ಯೂ ಹಿಂತೆಗೆತ

ಕೊಲಂಬೊ: ಹದಗೆಡುತ್ತಿರುವ ಆರ್ಥಿಕ ಬಿಕ್ಕಟ್ಟಿನ ಕುರಿತು ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರ ನಿವಾಸದ ಎದುರು ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ನಂತರ ಕೊಲಂಬೊದ ಹಲವಾರು ಭಾಗಗಳಲ್ಲಿ...

ಮುಂದೆ ಓದಿ

error: Content is protected !!