ಕೊಲಂಬೊ: ಹದಗೆಡುತ್ತಿರುವ ಆರ್ಥಿಕ ಬಿಕ್ಕಟ್ಟಿನ ಕುರಿತು ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರ ನಿವಾಸದ ಎದುರು ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ನಂತರ ಕೊಲಂಬೊದ ಹಲವಾರು ಭಾಗಗಳಲ್ಲಿ ವಿಧಿಸಲಾಗಿದ್ದ ಅಹೋ ರಾತ್ರಿ ಕರ್ಫ್ಯೂವನ್ನು ಶುಕ್ರ ವಾರ ಬೆಳಿಗ್ಗೆ 5 ಗಂಟೆಗೆ ಹಿಂತೆಗೆದುಕೊಳ್ಳಲಾಯಿತು. ರಾಷ್ಟ್ರಪತಿ ನಿವಾಸದ ಮುಂದೆ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ 45 ಜನರನ್ನು ಬಂಧಿಸಲಾಗಿದೆ. ವಾಹನಗಳಿಗೆ ಬೆಂಕಿ ಹಚ್ಚಿದ ಸಂದರ್ಭದಲ್ಲಿ ಐವರು ಪೊಲೀಸರು ಸೇರಿದಂತೆ ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿ ಗಳು ತಿಳಿಸಿದ್ದು, ಗಾಯಾಳು […]
ಕೊಲಂಬೊ: ಬುಧವಾರದಿಂದ ಶ್ರೀಲಂಕಾದ ಲೋಕೋಪಯೋಗಿ ಆಯೋಗ ಪ್ರತಿದಿನ 10 ಗಂಟೆಗಳ ಕಾಲ ವಿದ್ಯುತ್ ಕಡಿತ ಗೊಳಿಸುವುದಾಗಿ ಪ್ರಕಟಿಸಿದೆ. ಜಲವಿದ್ಯುತ್ ಹಾಗೂ ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ವಿದ್ಯುತ್ ಉತ್ಪಾದನೆ...
ನವದೆಹಲಿ: ಕೊಲಂಬೊದಲ್ಲಿ ಶನಿವಾರ ನಡೆದ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಸಭೆಯಲ್ಲಿ ಏಷ್ಯಾ ಕಪ್ 2022 ಆಯೋಜನೆಗೆ ದಿನಾಂಕ ನಿಗದಿಯಾಗಿದೆ. ಈ ಬಾರಿ ಟಿ20 ಮಾದರಿಯಲ್ಲಿ ಏಷ್ಯಾ ಕಪ್...
ಲಾಹೋರ್: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಧರ್ಮನಿಂದನೆ ಆರೋಪ ಎದುರಿಸಿದ ಗಾರ್ಮೆಂಟ್ ಫ್ಯಾಕ್ಟರಿಯ ಶ್ರೀಲಂಕಾ ಮೂಲದ ಮ್ಯಾನೇಜರ್ ಮೇಲೆ ಗುಂಪೊಂದು ದಾಳಿ ನಡೆಸಿ, ಸಜೀವ ದಹನ ಮಾಡಿದ ಅಮಾನವೀಯ ಘಟನೆ ನಡೆದಿದೆ....
ಚೆನ್ನೈ: ತಮಿಳುನಾಡಿನ ತಂಜಾವೂರಿನಲ್ಲಿ ಆಂಬ್ಯುಲೆನ್ಸ್’ನಲ್ಲಿ 200 ಕೆಜಿ ಗಾಂಜಾ ಕಳ್ಳ ಸಾಗಣೆ ಮಾಡುತ್ತಿದ್ದುದನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ತಂಜಾವೂರು ಮೂಲಕ ಶ್ರೀಲಂಕಾಕ್ಕೆ ಅಪಾರ ಪ್ರಮಾಣದ ಗಾಂಜಾ ಸಾಗಾಟವಾಗುತ್ತಿರುವ ಬಗ್ಗೆ...
ಕೊಲಂಬೊ: ಶ್ರೀಲಂಕಾದ ಖಾಸಗಿ ಬ್ಯಾಂಕುಗಳಲ್ಲಿ ವಿದೇಶಿ ವಿನಿಮಯ ಖಾಲಿಯಾದ ಪರಿಣಾಮ, ಆಮದು ಪ್ರಕ್ರಿಯೆಗೆ ತಡೆ ಬಿದ್ದಿದ್ದು ಅದರ ಬೆನ್ನಲ್ಲೇ ಶ್ರೀಲಂಕಾ ಆಹಾರ ತುರ್ತುಪರಿಸ್ಥಿತಿ ಘೋಷಣೆ ಮಾಡಿದೆ. ತೀವ್ರ...
ಕೊಲಂಬೊ: ಭಾರಿ ಮಳೆಯಿಂದಾಗಿ ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ 14 ಮಂದಿ ಮೃತಪಟ್ಟು, 2,45,000 ಜನರು ಹಾನಿಗೊಳ ಗಾಗಿದ್ದಾರೆ ಎಂದು ಎಂದು ವರದಿಯಾಗಿದೆ. ಮೃತರಲ್ಲಿ ಐದು ಮಂದಿ ಸಾವು...
ನವದೆಹಲಿ: ಕರೋನಾ ಭೀತಿಯಿಂದಾಗಿ ಜೂನ್ ತಿಂಗಳಲ್ಲಿ ಶ್ರೀಲಂಕಾದಲ್ಲಿ ನಡೆಯಬೇಕಿದ್ದ ಏಷ್ಯಾ ಕಪ್ ರದ್ದುಗೊಂಡಿದೆ. ಕಳೆದ ವರ್ಷ, ಈ ಪಂದ್ಯಾವಳಿಯನ್ನು ಪಾಕಿಸ್ತಾನದಲ್ಲಿ ನಡೆಸಬೇಕಿತ್ತು. ಆದ್ರೆ, ಆಗಲೂ ಅದನ್ನ ಮುಂದೂಡಲಾಗಿತ್ತು. ಶ್ರೀಲಂಕಾ...
ಕೊಲಂಬೋ: ನೆರೆಯ ದ್ವೀಪ ರಾಷ್ಟ ಶ್ರೀಲಂಕಾದಲ್ಲಿ ಪಾಕ್ ಮೂಲದ ಉಗ್ರ ಸಂಘಟನೆಗಳಾದ ಐಸಿಸ್, ಅಲ್‍ಖೈದಾ ಸೇರಿದಂತೆ 11 ಇಸ್ಲಾಂ ಮೂಲಭೂತವಾದಿ ಸಂಘಟನೆಗಳನ್ನು ನಿಷೇಧಿಸಲಾಗಿದೆ. ಶ್ರೀಲಂಕಾದಲ್ಲಿ ಇಸ್ಲಾಂ ಮೂಲಭೂತವಾದಿ ಸಂಘಟನೆಗಳು...
ಕೊಲಂಬೋ : ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ಶನಿವಾರ ಬಸ್ ಉರುಳಿ ಬಿದ್ದು, ಕನಿಷ್ಠ ಏಳು ಮಂದಿ ಮೃತಪಟ್ಟು, 20 ಮಂದಿ ಗಾಯಗೊಂಡಿದ್ದಾರೆ. ಪಸಾರಾ ಪ್ರದೇಶದಲ್ಲಿ ಲುನುಗಲಾದಿಂದ ಕೊಲಂಬೊಗೆ...