ಕೊಲಂಬೋ: ಶ್ರೀಲಂಕಾದ ಕ್ರೀಡಾ ಸಚಿವ ರೋಶನ್ ರಣಸಿಂಘೆ ಸೋಮವಾರ ರಾಷ್ಟ್ರೀಯ ಕ್ರಿಕೆಟ್ ಮಂಡಳಿಯನ್ನು ವಜಾಗೊಳಿಸಿದ್ದಾರೆ. 1996ರ ವಿಶ್ವಕಪ್ ವಿಜೇತ ತಂಡದ ನಾಯಕ ಅರ್ಜುನ ರಣತುಂಗ ಅವರನ್ನು ಹೊಸ ಮಧ್ಯಂತರ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ ಎಂದು ರಣಸಿಂಘೆ ಅವರ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ. ಏಳು ಸದಸ್ಯರ ಹೊಸ ಸಮಿತಿಯಲ್ಲಿ ಸುಪ್ರೀಂ ಕೋರ್ಟಿನ ನಿವೃತ್ತ ನ್ಯಾಯಾಧೀಶರು ಮತ್ತು ಮಂಡಳಿಯ ಮಾಜಿ ಅಧ್ಯಕ್ಷರು ಸೇರಿದ್ದಾರೆ. ಮಂಡಳಿಯ ಎರಡನೇ ಅತ್ಯುನ್ನತ ಅಧಿಕಾರಿ, ಕಾರ್ಯದರ್ಶಿ ಮೋಹನ್ ಡಿ ಸಿಲ್ವಾ ರಾಜೀನಾಮೆ ನೀಡಿದ ಒಂದು ದಿನದ ನಂತರ […]