ಕೊಲಂಬೊ: ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ದೇಶವ್ಯಾಪಿ ತಲೆದೋರಿದ್ದ ಪ್ರತಿಭಟನೆ ಹತ್ತಿಕ್ಕಲು ಜಾರಿಗೊಳಿಸಿದ್ದ ತುರ್ತು ಪರಿಸ್ಥಿತಿಯನ್ನು ಶ್ರೀಲಂಕಾ ಸರ್ಕಾರ ಹಿಂತೆಗೆದುಕೊಂಡಿದೆ. 2 ವಾರದಿಂದ ತುರ್ತು ಪರಿಸ್ಥಿತಿ ಜಾರಿಯಲ್ಲಿತ್ತು. ದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸ್ಥಿತಿ ಸುಧಾ ರಿಸಿರುವ ಹಿನ್ನೆಲೆಯಲ್ಲಿ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಕಾರ್ಯಾಲಯ ಪ್ರಕಟಿಸಿದೆ. ಪ್ರತಿಭಟನೆ ಹತ್ತಿಕ್ಕಲು ಜನರನ್ನು ಬಂಧಿಸುವ ಮತ್ತು ತಮ್ಮ ವಶದಲ್ಲಿ ಇಟ್ಟುಕೊಳ್ಳುವ ಮುಕ್ತ ಅಧಿ ಕಾರವನ್ನು ತುರ್ತುಪರಿಸ್ಥಿತಿಯ ಅವಧಿಯಲ್ಲಿ ಭದ್ರತಾ ಸಿಬ್ಬಂದಿ ಮತ್ತು ಪೊಲೀಸರಿಗೆ ನೀಡಲಾ ಗುತ್ತದೆ. ದ್ವೀಪರಾಷ್ಟ್ರದಲ್ಲಿ ನಡೆದಿದ್ದ ಪ್ರತಿಭಟನೆಯಲ್ಲಿ ಸುಮಾರು […]
ಕೊಲಂಬೊ: ಆರ್ಥಿಕ ಬಿಕ್ಕಟ್ಟಿನಲ್ಲಿ ಮುಳುಗಿರುವ ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ಶುಕ್ರವಾರ 9 ಮಂದಿ ನೂತನ ಮಂತ್ರಿಗಳು ಪ್ರಮಾಣ ವಚನ ಸ್ವೀಕರಿಸಿದರು. ಶ್ರೀಲಂಕಾ ಫ್ರೀಡಂ ಪಾರ್ಟಿ ಪ್ರತಿನಿಧಿಸುವ ಮಾಜಿ...
ನವದೆಹಲಿ : ಮಾಜಿ ಪ್ರಧಾನಿ ಮಹಿಂದಾ ರಾಜಪಕ್ಸೆ, ಅವರ ಪುತ್ರ ನಮಾಲ್ ಮತ್ತು 15 ಮಿತ್ರರು ಸರ್ಕಾರಿ ವಿರೋಧಿ ಪ್ರತಿಭಟನಾ ಕಾರರ ವಿರುದ್ಧದ ಹಿಂಸಾಚಾರಕ್ಕೆ ಸಂಬಂಧಿಸಿ ದೇಶ...
ಚೆನ್ನೈ: ಅಕ್ಕಿ, ಹಾಲಿನ ಪುಡಿ ಮತ್ತು ಜೀವರಕ್ಷಕ ಔಷಧಿಯನ್ನು ಮೊದಲ ಹಂತದಲ್ಲಿ ದ್ವೀಪ ರಾಷ್ಟ್ರಕ್ಕೆ ಕಳುಹಿಸಿಕೊಡಲಾಗುವುದು ಎಂದು ಮುಖ್ಯ ಮಂತ್ರಿ ಎಂ.ಕೆ ಸ್ಟಾಲಿನ್ ಮಂಗಳವಾರ ಹೇಳಿದ್ದಾರೆ. ಈ...