Thursday, 28th March 2024

ದೇಶ ತೊರೆಯದಂತೆ ರಾಜಪಕ್ಸೆಗೆ ನಿಷೇಧ

ನವದೆಹಲಿ : ಮಾಜಿ ಪ್ರಧಾನಿ ಮಹಿಂದಾ ರಾಜಪಕ್ಸೆ, ಅವರ ಪುತ್ರ ನಮಾಲ್ ಮತ್ತು 15 ಮಿತ್ರರು ಸರ್ಕಾರಿ ವಿರೋಧಿ ಪ್ರತಿಭಟನಾ ಕಾರರ ವಿರುದ್ಧದ ಹಿಂಸಾಚಾರಕ್ಕೆ ಸಂಬಂಧಿಸಿ ದೇಶ ತೊರೆಯದಂತೆ ಶ್ರೀಲಂಕಾದ ನ್ಯಾಯಾಲಯ ಗುರುವಾರ ನಿಷೇಧ ಹೇರಿದೆ. ಕೊಲಂಬೊದ ಮ್ಯಾಜಿಸ್ಟ್ರೇಟ್ ಶಾಂತಿಯುತ ಪ್ರತಿಭಟನಾಕಾರರ ಮೇಲೆ ಸೋಮವಾರ ನಡೆದ ಗುಂಪು ದಾಳಿಗಳ ಬಗ್ಗೆ ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚಿಸಿದರು. ಇದು ಪ್ರತೀಕಾರದ ಹಿಂಸಾಚಾರಕ್ಕೆ ಕಾರಣವಾಯಿತು. ಇದು ಒಂಬತ್ತು ಜನರನ್ನು ಬಲಿ ತೆಗೆದುಕೊಂಡಿದ್ದು, ವ್ಯಾಪಕ ವಿನಾಶಕ್ಕೆ ಕಾರಣವಾಯಿತು.

ಮುಂದೆ ಓದಿ

ಪ್ರಧಾನಿ ಹುದ್ದೆಗೆ ಮಹಿಂದಾ ರಾಜಪಕ್ಸೆ ರಾಜೀನಾಮೆ

ಕೊಲಂಬೋ: ಶ್ರೀಲಂಕಾ ಪ್ರಧಾನಿ ಮಹಿಂದಾ ರಾಜಪಕ್ಸೆ ಅವರು, ತಮ್ಮ ಪ್ರಧಾನಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಶ್ರೀಲಂಕಾದಲ್ಲಿ ಉಂಟಾಗಿದ್ದ ಆರ್ಥಿಕ ತುರ್ತು ಪರಿಸ್ಥಿತಿಯ ಕಾರಣ, ನಿಯಂತ್ರಣ ಕ್ರಮವಾಗಿ ತುರ್ತು...

ಮುಂದೆ ಓದಿ

ಶ್ರೀಲಂಕಾದ ಪ್ರಧಾನಿ ಮಹಿಂದಾ ರಾಜಪಕ್ಸ ಇಂದು ರಾಜೀನಾಮೆ ?

ಕೊಲಂಬೊ: ಶ್ರೀಲಂಕಾದ ಪ್ರಧಾನಿ ಮಹಿಂದಾ ರಾಜಪಕ್ಸ ಅವರು ಸೋಮವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಗಳಿವೆ ಎನ್ನಲಾಗಿದೆ. ತೀವ್ರ ಆರ್ಥಿಕ ಬಿಕ್ಕಟ್ಟಿನ ನಿವಾರಣೆಗಾಗಿ ಹೊಸ ಸರ್ಕಾರ ರಚನೆ...

ಮುಂದೆ ಓದಿ

ಶ್ರೀಲಂಕಾದ ಪ್ರಧಾನಿ ಮಹಿಂದಾ ರಾಜಪಕ್ಸ ರಾಜೀನಾಮೆ ?

ಕೋಲಂಬೋ: ಆರ್ಥಿಕ ಬಿಕ್ಕಟ್ಟಿನಿಂದ ಸಂಕಷ್ಟದಲ್ಲಿರುವ ಶ್ರೀಲಂಕಾದ ಪ್ರಧಾನಿ ಮಹಿಂದಾ ರಾಜಪಕ್ಸ ರಾಜೀನಾಮೆಗೆ ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಈ ವರದಿಯು ಅಧ್ಯಕ್ಷ ಗೋಟಬಯ ರಾಜಪಕ್ಸ ಅವರ ನೇತೃತ್ವದಲ್ಲಿ ‘ಸರ್ವಪಕ್ಷ ಸರ್ಕಾರ’...

ಮುಂದೆ ಓದಿ

error: Content is protected !!