Monday, 16th September 2024

ಶ್ರೀಲಂಕಾದ ಅಧ್ಯಕ್ಷ ಹುದ್ದೆಗೆ ಚುನಾವಣೆ ಇಂದು

ಕೊಲಂಬೋ: ಗೊಟಬಯ ರಾಜಪಕ್ಸ ರಾಜೀನಾಮೆಯಿಂದ ತೆರವಾಗಿರುವ ಶ್ರೀಲಂಕಾದ ಅಧ್ಯಕ್ಷ ಹುದ್ದೆಗೆ ಚುನಾವಣೆ ಆರಂಭವಾಗಿದೆ. ಸ್ಪರ್ಧೆಯ ಕಣದಲ್ಲಿ ಹಂಗಾಮಿ ಅಧ್ಯಕ್ಷ, ಶ್ರೀಲಂಕಾ ಪೊದುಜನ ಪೆರಮುನ (ಎಸ್‌ಎಲ್‌ ಪಿಪಿ) ಪಕ್ಷದ ರನಿಲ್‌ ವಿಕ್ರಮಸಿಂಘೆ, ಸಿಂಹಳ ಬುದ್ಧಿಸ್ಟ್‌ ನ್ಯಾಷನಲ್‌ ಪಾರ್ಟಿಯ ಡಲ್ಲಾಸ್‌ ಅಲಹೆಪ್ಪೆರುಮ ಮತ್ತು ಜನತಾ ವಿಮುಕ್ತಿ ಪೆರುಮುನ ಪಕ್ಷದ ಅನುರ ಕುಮಾರ ದಿಸ್ಸ ನಾಯಕೆ ಇದ್ದಾರೆ. 225 ಸದಸ್ಯ ಬಲದ ಲಂಕಾ ಸಂಸತ್‌ನಲ್ಲಿ ಆಡಳಿತಾರೂಢ ಎಸ್‌ಎಲ್‌ಪಿಪಿ ಪಕ್ಷದ 100 ಸದಸ್ಯರಿರುವ ಕಾರಣ, ಎಲ್ಲಾ ಸಂಸದರು ರನಿಲ್‌ ಪರ ಮತ ಹಾಕಿ, […]

ಮುಂದೆ ಓದಿ

ಜು.೨೧ರಂದು ಶ್ರೀಲಂಕಾದ ಅಧ್ಯಕ್ಷರ ಆಯ್ಕೆಗೆ ಚುನಾವಣೆ

ಕೊಲಂಬೊ: ಶ್ರೀಲಂಕಾದ ನೂತನ ಅಧ್ಯಕ್ಷರ ಆಯ್ಕೆಗೆ ಬುಧವಾರ ಚುನಾವಣೆ ನಡೆಯಲಿದೆ. ಹಂಗಾಮಿ ಅಧ್ಯಕ್ಷ ರಾನಿಲ್‌ ವಿಕ್ರಮಸಿಂಘೆ, ಆಡಳಿತ ಪಕ್ಷ ಶ್ರೀಲಂಕಾ ಪೊಡು ಜನ ಪೆರಮುನದ (ಎಸ್‌ಎಲ್‌ಪಿಪಿ) ಭಿನ್ನ ಗುಂಪಿನ...

ಮುಂದೆ ಓದಿ