ನವದೆಹಲಿ: ಬ್ಯಾಟ್ಸ್ಮನ್ ಶಿಖರ್ ಧವನ್ ಸಾರಥ್ಯದ ನಿಗದಿತ ಓವರ್ಗಳ ಭಾರತ ತಂಡ, ಶ್ರೀಲಂಕಾ ಪ್ರವಾಸ ತೆರಳುವುದಕ್ಕೂ ಮುನ್ನ ಜೂ. 14 ರಿಂದ 28 ರವರೆಗೆ ಮುಂಬೈನಲ್ಲಿ ಕ್ವಾರಂಟೈನ್ಗೆ ಒಳಗಾಗಲಿದೆ. ಈ ಅವಧಿಯಲ್ಲಿ 6 ಬಾರಿ ಆರ್ಟಿ- ಪಿಸಿಆರ್ ಪರೀಕ್ಷೆಗೆ ಒಳಗಾಗಲಿದ್ದಾರೆ. ಜುಲೈ 13 ರಿಂದ ಭಾರತ ಹಾಗೂ ಶ್ರೀಲಂಕಾ ನಡುವೆ ಕೊಲಂಬೊದಲ್ಲಿ 3 ಏಕದಿನ ಹಾಗೂ ಟಿ20 ಪಂದ್ಯಗಳ ಸರಣಿ ನಡೆಯಲಿದೆ. ಹೊರ ರಾಜ್ಯದ ಆಟಗಾರರು ಚಾರ್ಟರ್ ವಿಮಾನ ಹಾಗೂ ಬ್ಯುಸಿನೆಸ್ ಕ್ಲಾಸ್ ವಿಮಾನಗಳ ಮೂಲಕ ಮುಂಬೈಗೆ […]