Thursday, 21st November 2024

ಭಾರತ ಸೇರಿ ಏಳು ದೇಶಗಳಿಗೆ ಐದು ತಿಂಗಳ ಉಚಿತ ವೀಸಾ: ಶ್ರೀಲಂಕಾ ಕ್ಯಾಬಿನೆಟ್ ಅನುಮೋದನೆ

ಕೊಲಂಬೊ: ಭಾರತ, ಚೀನಾ, ರಷ್ಯಾ, ಮಲೇಷ್ಯಾ, ಜಪಾನ್, ಇಂಡೋನೇಷ್ಯಾ ಮತ್ತು ಥಾಯ್ಲೆಂಡ್ ದೇಶಗಳ ಪ್ರಯಾಣಿಕರಿಗೆ ಐದು ತಿಂಗಳ ಕಾಲ ಉಚಿತ ವೀಸಾ ನೀಡುವ ಪ್ರಸ್ತಾವನೆಗೆ ಶ್ರೀಲಂಕಾ ಕ್ಯಾಬಿನೆಟ್ ಅನುಮೋದನೆ ನೀಡಿದೆ. ಉಚಿತ ವೀಸಾ ಪ್ರಯಾಣವು ಪ್ರಾಯೋಗಿಕ ಯೋಜನೆಯಾಗಿ ತಕ್ಷಣದಿಂದಲೇ ಜಾರಿಗೆ ಬಂದಿದೆ ಮತ್ತು ಮಾರ್ಚ್ 31 ರವರೆಗೆ ಮುಂದುವರಿಯುತ್ತದೆ. ಶ್ರೀಲಂಕಾದ ಪ್ರವಾಸೋದ್ಯಮ ಸಚಿವಾಲಯದ ಪ್ರಕಾರ, ದೇಶಕ್ಕೆ ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸುವುದು ಈ ಕ್ರಮದ ಉದ್ದೇಶವಾಗಿದೆ. ಮುಂಬರುವ ವರ್ಷಗಳಲ್ಲಿ ಪ್ರವಾಸಿಗರ ಆಗಮನವನ್ನು ಐದು ಮಿಲಿಯನ್‌ಗೆ ಹೆಚ್ಚಿಸುವ ನಿರೀಕ್ಷೆಯಿದೆ. ಈ […]

ಮುಂದೆ ಓದಿ