ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎನ್‌ಐಟಿ), ಶ್ರೀನಗರದಲ್ಲಿ ವಾಲಿಬಾಲ್ ಪಂದ್ಯ ಮುಗಿದ ನಂತರ ಎರಡು ಗುಂಪುಗಳ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದಿದೆ. ಘಟನೆಯಲ್ಲಿ ಐವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಮಾಹಿತಿ ಪಡೆದ ಪೊಲೀಸರು ಕ್ಯಾಂಪಸ್ಗೆ ಆಗಮಿಸಿ ತನಿಖೆ ನಡೆಸಿದ್ದಾರೆ. ವಿವಿಧ ಬ್ಯಾಚ್ಗಳಿಗೆ ಸೇರಿದ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ತಡರಾತ್ರಿ ಘರ್ಷಣೆ ನಡೆದಿದೆ. ಎನ್‌ಐಟಿ ಶ್ರೀನಗರದಲ್ಲಿ ತಡರಾತ್ರಿ ನಡೆದ ಗಲಾಟೆಯಲ್ಲಿ ವಾಲಿಬಾಲ್ ಪಂದ್ಯದ ಅಂತ್ಯದ ನಂತರ ವಿವಿಧ ಬ್ಯಾಚ್ಗಳಿಗೆ ಸೇರಿದ 2 […]
ಶ್ರೀನಗರ: ಭಾರತ-ಪಾಕಿಸ್ತಾನ ಏಷ್ಯಾಕಪ್ ಕ್ರಿಕೆಟ್ ಪಂದ್ಯ ವನ್ನು ಗುಂಪು ಕಟ್ಟಿಕೊಂಡು ನೋಡದಂತೆ ಮತ್ತು ಯಾವುದೇ ವಿಚಾರವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡದಂತೆ ಶ್ರೀನಗರದ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ...
ಶ್ರೀನಗರ: ಜಮ್ಮುಕಾಶ್ಮೀರದ ರಾಜಧಾನಿ ಶ್ರೀನಗರವನ್ನು ದೇಶದ ಇತರೆ ಭಾಗಗಳಿಗೆ ಸಂಪರ್ಕಿಸುವ ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆಯನ್ನು ಶನಿವಾರ ಉದ್ಘಾಟಿಸಲಾಗಿದೆ. ಒಂದೇ ಒಂದು ಕಮಾನಿನ ಮೇಲೆ 359 ಮೀ....
ಶ್ರೀನಗರ: ಭಯೋತ್ಪಾದನೆಗೆ ಆರ್ಥಿಕ ನೀಡಿದ ಸಹಾಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರ ಆಡಳಿತವು ಆರೋಪಿ ಬಿಟ್ಟಾ ಕರಾಟೆ ಪತ್ನಿ ಸೇರಿ 4 ಸರ್ಕಾರಿ ನೌಕರರನ್ನು ವಜಾಗೊಳಿಸಿದೆ. ಕಾಶ್ಮೀರಿ...
ಶ್ರೀನಗರ: ಕೋವಿಡ್ ಕಾರಣದಿಂದ ಕಳೆದ ಎರಡು ವರ್ಷದಿಂದ ನಿಂತಿದ್ದ ಅಮರನಾಥ ಯಾತ್ರೆ ಗುರುವಾರದಿಂದ ಮತ್ತೆ ಪ್ರಾರಂಭವಾಗಿದೆ. ಸುಮಾರು 2,750 ಯಾತ್ರಿಕರ ಬ್ಯಾಚ್ ಯಾತ್ರೆ ಆರಂಭಿಸಿದ್ದಾರೆ. ಅನಂತನಾಗ್ ಜಿಲ್ಲೆಯ...
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಜುಮಗುಂಡ್ ಗ್ರಾಮದಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಗುರುವಾರ ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಲಷ್ಕರ್-ಎ-ತೋಯ್ಬಾ ಉಗ್ರರನ್ನು ಹತ್ಯೆ ಮಾಡಲಾಗಿದೆ....
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಮಂಗಳವಾರ ಸಂಜೆ ಭಯೋತ್ಪಾದಕರು ಪೊಲೀಸ್ ಸಿಬ್ಬಂದಿಯನ್ನು ಹತ್ಯೆ ಮಾಡಿದ್ದಾರೆ. ಈ ದಾಳಿಯಲ್ಲಿ ಅವರ 7 ವರ್ಷದ ಮಗಳು ಗಾಯಗೊಂಡಿದ್ದಾಳೆ. ಶ್ರೀನಗರದ ಸೌರಾ...
ಶ್ರೀನಗರ: ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ ಇಬ್ಬರು ಸ್ಥಳೀಯ ಉಗ್ರರನ್ನು ಸೋಮವಾರ ಶ್ರೀನಗರದಲ್ಲಿ ಶಸ್ತ್ರಾಸ್ತ್ರ ಮತ್ತು ಮದ್ದು ಗುಂಡುಗಳೊಂದಿಗೆ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೈಬ್ರಿಡ್ ಉಗ್ರಗಾಮಿಗಳು...
ಶ್ರೀನಗರ: ಉತ್ತರ ಕಾಶ್ಮೀರದ ಪರಿಸ್ವಾನಿ ಪ್ರದೇಶದಲ್ಲಿ ಗುರುವಾರ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವಿನ ಗುಂಡಿನ ಚಕಮಕಿಯಲ್ಲಿ ಲಷ್ಕರ್-ಎ-ತಯಬ ಸಂಘಟನೆಯ ಅತ್ಯುನ್ನತ ಕಮಾಂಡರ್ ಮೊಹಮ್ಮದ್ ಯೂಸುಫ್ ಹತ್ಯೆಯಾಗಿದ್ದು, ಮೂವರು...
ಶ್ರೀನಗರ: ಮೂವರು ಉಗ್ರರನ್ನು ಹೊಡೆದುರುಳಿಸಿದ ನಂತರ ಭದ್ರತಾ ಪಡೆಗಳ ಮೇಲೆ ಕಲ್ಲು ತೂರಾಟ ನಡೆಸಿದ್ದ 15 ಜನರನ್ನು ಬಂಧಿಸ ಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಭದ್ರತಾ ಪಡೆಗಳು ಎನ್ಕೌಂಟರ್...