Thursday, 19th September 2024

ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ರೆಡ್ಡಿಗೆ ಐಟಿ ಬಿಸಿ

ಹೈದರಾಬಾದ್: ಇದೇ 30 ರಂದು ನಡೆಯಲಿರುವ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಪಲೈರ್ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಫರ್ಧಿಸಿರುವ ಶ್ರೀನಿವಾಸ್ ರೆಡ್ಡಿ ಅವರ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಐಟಿ ದಾಳಿ ಖಂಡಿಸಿ ಕಾಂಗ್ರೆಸ್ ನಾಯಕನ ಅನುಯಾಯಿಗಳು ಖಮ್ಮಂನಲ್ಲಿ ಪ್ರತಿಭಟಿಸಿ ಘೋಷಣೆಗಳನ್ನು ಕೂಗಿದರು. ಆದಾಯ ತೆರಿಗೆ ಇಲಾಖೆ ಮತ್ತು ಜಾರಿ ನಿರ್ದೇಶನಾಲಯದಂತಹ ಕೇಂದ್ರ ಏಜೆನ್ಸಿಗಳು ತನ್ನನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಬಹುದು ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದರು. ಕೇಂದ್ರ ಏಜೆನ್ಸಿಗಳು ಕಾಂಗ್ರೆಸ್ ನಾಯಕರ ಮೇಲೆ […]

ಮುಂದೆ ಓದಿ