Thursday, 19th September 2024

Dasara: ಅಕ್ಟೋಬರ್ 4 ರಿಂದ 7 ವರೆಗೆ ಶ್ರೀರಂಗಪಟ್ಟಣ ದಸರ

ಶ್ರೀರಂಗಪಟ್ಟಣ ದಸರೆ (Srirangapatna Dasara) ಯನ್ನು ಈ ಬಾರಿ ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆ ಯಿಂದ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ (N CheluvarayaSwamy) ಅವರು ತಿಳಿಸಿದರು. ಅವರು ಇಂದು ಜಿಲ್ಲಾ ಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ ನಡೆದ ಶ್ರೀರಂಗಪಟ್ಟಣ ದಸರಾ ಮಹೋತ್ಸವ- 2024ರ ಲೋಗೋ ಬಿಡುಗಡೆ ಮಾಡಿ ಮಾತನಾಡಿದರು. ನಾಡಿನ ದಸರಾ ಹಬ್ಬವು ಇಡೀ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ದಿ ಪಡೆದಿದ್ದು, ನಮ್ಮ ನಾಡಿನ ಕಲ್ಯಾಣ ಕ್ಕೋಸ್ಕರ […]

ಮುಂದೆ ಓದಿ