Friday, 22nd November 2024

ಸಾಮೂಹಿಕ ನಕಲು: 16 ಶಿಕ್ಷಕರ ಅಮಾನತು

ಕಲಬುರಗಿ : ಎಸ್‌ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸಾಮೂಹಿಕ ನಕಲಿಗೆ ಸಹಕರಿಸಿದ ಆರೋಪದ ಹಿನ್ನೆಲೆಯಲ್ಲಿ ಅಫಜಲ್ಪುರ ತಾಲೂಕಿನ ಗೊಬ್ಬರು ಎಸ್‌ಎಸ್ ಎಲ್ ಸಿ ಪರೀಕ್ಷಾ ಕೇಂದ್ರದ 16 ಶಿಕ್ಷಕರನ್ನು ಅಮಾನತು ಮಾಡಲಾಗಿದೆ. ಗೊಬ್ಬೂರ (ಬಿ) ಸರ್ಕಾರಿ ಪ್ರೌಢಶಾಲೆಯಲ್ಲಿ ಏಪ್ರಿಲ್ 3 ರಂದು ನಡೆದ ಎಸ್‌ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಮಾಡಲು ಅವಕಾಶ ಮಾಡಿಕೊಟ್ಟ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರದ ಅಧೀಕ್ಷಕರು, ಕಸ್ಟೋಡಿಯನ್, ಜಾಗೃತದಳ, ಕೋಣೆ ಮೇಲ್ವಿಚಾರಕರು ಸೇರಿ 16 ಶಿಕ್ಷಕರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. […]

ಮುಂದೆ ಓದಿ

56ನೇ ವಯಸ್ಸಿನಲ್ಲಿ ಹತ್ತನೇ ತರಗತಿ ಪರೀಕ್ಷೆ ಬರೆದ ಒಡಿಶಾ ಶಾಸಕ !

ಭುವನೇಶ್ವರ: ಒಡಿಶಾದಲ್ಲೊಬ್ಬ ಶಾಸಕ ತಮ್ಮ 56ನೇ ವಯಸ್ಸಿನಲ್ಲಿ ಹತ್ತನೇ ತರಗತಿ ಪರೀಕ್ಷೆ ಬರೆಯುವ ಮೂಲಕ ತಮ್ಮ ನಾಲ್ಕು ದಶಕಗಳ ಕನಸನ್ನು ಈಡೇರಿಸಿಕೊಂಡಿ ದ್ದಾರೆ. ಒಡಿಶಾದ ಫುಲ್ಬಾನಿ ಕ್ಷೇತ್ರದ...

ಮುಂದೆ ಓದಿ

ಎಸ್‌ಎಸ್ ಎಲ್ ಸಿ ಪರೀಕ್ಷೆ ಮೌಲ್ಯಮಾಪನ ಇಂದಿನಿಂದ

ಬೆಂಗಳೂರು : ಎಸ್‌ಎಸ್ ಎಲ್ ಸಿ ಪರೀಕ್ಷೆ ಮೌಲ್ಯಮಾಪನ ಇಂದಿನಿಂದ ಆರಂಭವಾಗಲಿದ್ದು, ಮೇ.12 ಕ್ಕೆ ಎಸ್‌ಎಸ್ ಎಲ್ ಸಿ ಪ್ರಕಟವಾಗಲಿದೆ ಎಂದು ಎಸ್‌ಎಸ್‌ಎಲ್ ಸಿ ಬೋರ್ಡ್ ಮಾಹಿತಿ...

ಮುಂದೆ ಓದಿ

ಆಗಸ್ಟ್ 10ರಂದು ಎಸ್‌ಎಸ್‌ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು : ಕರೋನಾ ಹಿನ್ನೆಲೆಯಲ್ಲಿ ಎಸ್‌ಎಸ್‌ಎಲ್ ಸಿ ಪರೀಕ್ಷೆ ಈ ಬಾರಿ ಎರಡು ದಿನ ಮಾತ್ರ ನಡೆಯುತ್ತಿದ್ದು, ಆಗಸ್ಟ್ 10ಕ್ಕೆ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಶಿಕ್ಷಣ...

ಮುಂದೆ ಓದಿ

suresh kumar
ಪರೀಕ್ಷಾ ಕೇಂದ್ರಗಳ ಪರಿಶೀಲನೆ ನಡೆಸಿದ ಸಚಿವ ಸುರೇಶ್ ಕುಮಾರ್‌

ರಾಮನಗರ : ಬಿಡದಿಯ ಸರ್ಕಾರಿ ಪದವಿ ಪೂರ್ವ ಕಾಲೇಜು, ಬಸವೇಶ್ವರ ಪ್ರೌಢಶಾಲೆ, ರಾಮನಗರದ ಶಾಂತಿನಿಕೇತನ ಶಾಲೆ, ಭಾರತೀಯ ಸಾಂಸ್ಕೃತಿ ವಿದ್ಯಾಪೀಠ, ಸರ್ಕಾರಿ ಪದವಿ ಪೂರ್ವ ಕಾಲೇಜು, ಚನ್ನಪಟ್ಟಣದ...

ಮುಂದೆ ಓದಿ