Wednesday, 8th May 2024

ಸಾಮೂಹಿಕ ನಕಲು: 16 ಶಿಕ್ಷಕರ ಅಮಾನತು

ಕಲಬುರಗಿ : ಎಸ್‌ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸಾಮೂಹಿಕ ನಕಲಿಗೆ ಸಹಕರಿಸಿದ ಆರೋಪದ ಹಿನ್ನೆಲೆಯಲ್ಲಿ ಅಫಜಲ್ಪುರ ತಾಲೂಕಿನ ಗೊಬ್ಬರು ಎಸ್‌ಎಸ್ ಎಲ್ ಸಿ ಪರೀಕ್ಷಾ ಕೇಂದ್ರದ 16 ಶಿಕ್ಷಕರನ್ನು ಅಮಾನತು ಮಾಡಲಾಗಿದೆ. ಗೊಬ್ಬೂರ (ಬಿ) ಸರ್ಕಾರಿ ಪ್ರೌಢಶಾಲೆಯಲ್ಲಿ ಏಪ್ರಿಲ್ 3 ರಂದು ನಡೆದ ಎಸ್‌ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಮಾಡಲು ಅವಕಾಶ ಮಾಡಿಕೊಟ್ಟ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರದ ಅಧೀಕ್ಷಕರು, ಕಸ್ಟೋಡಿಯನ್, ಜಾಗೃತದಳ, ಕೋಣೆ ಮೇಲ್ವಿಚಾರಕರು ಸೇರಿ 16 ಶಿಕ್ಷಕರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. […]

ಮುಂದೆ ಓದಿ

56ನೇ ವಯಸ್ಸಿನಲ್ಲಿ ಹತ್ತನೇ ತರಗತಿ ಪರೀಕ್ಷೆ ಬರೆದ ಒಡಿಶಾ ಶಾಸಕ !

ಭುವನೇಶ್ವರ: ಒಡಿಶಾದಲ್ಲೊಬ್ಬ ಶಾಸಕ ತಮ್ಮ 56ನೇ ವಯಸ್ಸಿನಲ್ಲಿ ಹತ್ತನೇ ತರಗತಿ ಪರೀಕ್ಷೆ ಬರೆಯುವ ಮೂಲಕ ತಮ್ಮ ನಾಲ್ಕು ದಶಕಗಳ ಕನಸನ್ನು ಈಡೇರಿಸಿಕೊಂಡಿ ದ್ದಾರೆ. ಒಡಿಶಾದ ಫುಲ್ಬಾನಿ ಕ್ಷೇತ್ರದ...

ಮುಂದೆ ಓದಿ

ಎಸ್‌ಎಸ್ ಎಲ್ ಸಿ ಪರೀಕ್ಷೆ ಮೌಲ್ಯಮಾಪನ ಇಂದಿನಿಂದ

ಬೆಂಗಳೂರು : ಎಸ್‌ಎಸ್ ಎಲ್ ಸಿ ಪರೀಕ್ಷೆ ಮೌಲ್ಯಮಾಪನ ಇಂದಿನಿಂದ ಆರಂಭವಾಗಲಿದ್ದು, ಮೇ.12 ಕ್ಕೆ ಎಸ್‌ಎಸ್ ಎಲ್ ಸಿ ಪ್ರಕಟವಾಗಲಿದೆ ಎಂದು ಎಸ್‌ಎಸ್‌ಎಲ್ ಸಿ ಬೋರ್ಡ್ ಮಾಹಿತಿ...

ಮುಂದೆ ಓದಿ

ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ವಂಡರ್‌ಲಾ ವಿಶೇಷ ಕೊಡುಗೆ !

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ವಂಡರ್‌ಲಾ ಹಾಲಿಡೇಸ್‌ ವಿಶೇಷ ರಿಯಾಯಿತಿ ಘೋಷಿಸಿದೆ. ಹೌದು, 2021-22 ಶೈಕ್ಷಣಿಕ ವರ್ಷದಲ್ಲಿ ಎಸ್‌ಎಸ್‌ಎಲ್‌ಸಿ, ಮೊದಲ ಹಾಗೂ ದ್ವೀತೀಯ ಪಿಯುಸಿ...

ಮುಂದೆ ಓದಿ

ಕೋರ್ಟ್ ಆದೇಶಕ್ಕೂ ಡೋಂಟ್ ಕೇರ್: ಹಿಜಾಬ್ ಧರಿಸಿ ಬರೆದರು ಪರೀಕ್ಷೆ

ಬೆಂಗಳೂರು: ರಾಜ್ಯಾಧ್ಯಂತ ಸೋಮವಾರ ಹಿಜಾಬ್ ಸಂಘರ್ಷದ ನಡುವೆಯೂ ಎಸ್ಎಸ್ಎಲ್ಸಿ ಪರೀಕ್ಷೆ ಸುಸೂತ್ರವಾಗಿ ನಡೆದಿದೆ. ಕರ್ನಾಟಕ ಹೈಕೋರ್ಟ್ ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಭಾಗವಲ್ಲ ಎಂಬ ಆದೇಶ ಬಳಿಕವೂ...

ಮುಂದೆ ಓದಿ

ಎಸ್.ಎಸ್.ಎಲ್.ಸಿ ಪರೀಕ್ಷೆಗೆ 2235 ವಿದ್ಯಾರ್ಥಿಗಳು ಗೈರು

ಕಲಬುರಗಿ: ರಾಜ್ಯದಲ್ಲಿ ಹಿಜಾಬ್ ವಿಚಾರವಾಗಿ ಹೈಕೋರ್ಟ್ ನೀಡಿರುವ ತೀರ್ಪಿನ ಹಿನ್ನಲೆ ಪರೀಕ್ಷಾ ಕೇಂದ್ರಗಳಿಗೆ ಹಿಜಾಬ್ ಧರಿಸಿ ಪ್ರವೇಶಿಸುವಂತಿಲ್ಲ ಎಂಬ ಸರಕಾರದ ಆದೇಶದ ನಡುವೆಯೂ ಎಸ್.ಎಲ್.ಎಲ್.ಸಿ ಪರೀಕ್ಷೆ ಆರಂಭವಾಗಿದ್ದು,...

ಮುಂದೆ ಓದಿ

ಪರೀಕ್ಷೆ ಬರೆಯುತ್ತಿದ್ದಾಗ ವಿದ್ಯಾರ್ಥಿನಿಗೆ ಹೃದಯಾಘಾತ

ಮೈಸೂರು: ಪರೀಕ್ಷೆ (SSLC) ಬರೆಯುತ್ತಿದ್ದಾಗ ವಿದ್ಯಾರ್ಥಿನಿ (16)ಹೃದಯಾಘಾತದಿಂದ ಮೃತಪಟ್ಟಿದ್ದಾಳೆ. ಮೃತರನ್ನು ಟಿ ನರಸೀಪುರ ತಾಲೂಕಿನ ಅಕ್ಕೂರು ನಿವಾಸಿ ಅನುಶ್ರೀ ಎಂದು ಗುರುತಿಸಲಾಗಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸ ಲಾಯಿತಾದರೂ...

ಮುಂದೆ ಓದಿ

ಕೆಎಸ್ಆರ್ಟಿಸಿ ಬಸ್ ನಲ್ಲಿ ಪರೀಕ್ಷೆಗೆ ತೆರಳಲು ಉಚಿತ ಪ್ರಯಾಣ

ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ಮಾ.28 ರಿಂದ ಎಪ್ರೀಲ್ 11 ವರೆಗೆ ರಾಜ್ಯಾದ್ಯಂತ ಎಸ್.ಎಸ್.ಎಲ್.ಸಿ ಪರೀಕ್ಷೆ ವಿದ್ಯಾರ್ಥಿಗಳು ಪರೀಕ್ಷೆಗೆ ತೆರಳಲು, ಪರೀಕ್ಷೆ ಬರೆದು ಮನೆಗೆ ವಾಪಾಸ್ ಸಾಧ್ಯವಾಗುವಂತೆ ಕೆ ಎಸ್...

ಮುಂದೆ ಓದಿ

ಆಗಸ್ಟ್ 10ರಂದು ಎಸ್‌ಎಸ್‌ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು : ಕರೋನಾ ಹಿನ್ನೆಲೆಯಲ್ಲಿ ಎಸ್‌ಎಸ್‌ಎಲ್ ಸಿ ಪರೀಕ್ಷೆ ಈ ಬಾರಿ ಎರಡು ದಿನ ಮಾತ್ರ ನಡೆಯುತ್ತಿದ್ದು, ಆಗಸ್ಟ್ 10ಕ್ಕೆ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಶಿಕ್ಷಣ...

ಮುಂದೆ ಓದಿ

ಎಸೆಸೆಲ್ಸಿ ಪರೀಕ್ಷೆ ಮೊದಲ ದಿನ 28 ವಿದ್ಯಾರ್ಥಿಗಳು ಗೈರು

ಸಿಂಧನೂರು: ತಾಲೂಕಿನಲ್ಲಿ ಮೊದಲ ದಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 28 ಜನ ವಿದ್ಯಾರ್ಥಿಗಳು ಗೈರುಹಾಜರಾಗಿರುವುದು ಕಂಡು ಬಂದಿದೆ. ಒಟ್ಟು 35 ಪರೀಕ್ಷಾ ಕೇಂದ್ರಗಳು ಇದ್ದು ಇದರಲ್ಲಿ ವಿದ್ಯಾರ್ಥಿಗಳ ಸಂಖ್ಯೆ...

ಮುಂದೆ ಓದಿ

error: Content is protected !!