Monday, 20th May 2024

ಎಸ್ಸೆಸ್ಸೆಲ್ಸಿ ಪರೀಕ್ಷೆಯಿಂದ ವಂಚಿತರಾದ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಹಾವೇರಿ: ಎಸ್ಸೆಸ್ಸೆಲ್ಸಿ ಪರೀಕ್ಷೆಯಿಂದ ವಂಚಿತರಾದ ಒಂದೇ ಶಾಲೆಯ 30 ವಿದ್ಯಾರ್ಥಿಗಳು, ಜಿಲ್ಲಾಧಿಕಾರಿ ಕಚೇರಿ ಮುಂದೆ ಸೋಮವಾರ ರಸ್ತೆಯಲ್ಲಿ ಕುಳಿತು ‘ಅಣಕು ಪರೀಕ್ಷೆ’ ಬರೆಯುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು. ಹಿರೇಕೆರೂರು ತಾಲ್ಲೂಕು ಚಿಕ್ಕೇರೂರಿನ ಸರ್ಕಾರಿ ಅನುದಾನಿತ ‘ಮಹಾತ್ಮಗಾಂಧಿ ಪ್ರೌಢಶಾಲೆ’ಯ ವಿದ್ಯಾರ್ಥಿ ಗಳು ತಮ್ಮ ಪೋಷಕರೊಡನೆ ನಗರಕ್ಕೆ ಆಗಮಿಸಿ, ಎಸ್‌ಎಫ್‌ಐ ಸಹಯೋಗದಲ್ಲಿ ಪ್ರತಿಭಟನೆ ನಡೆಸಿ, ಆಕ್ರೋಶ ಹೊರಹಾಕಿದರು. ‘ಪರೀಕ್ಷೆಗಾಗಿ ಕಷ್ಟಪಟ್ಟು ಓದಿದ್ದೆ. ಪ್ರವೇಶ ಪತ್ರವನ್ನೇ ಕೊಡದೆ ಅನ್ಯಾಯ ಮಾಡಿದ್ದಾರೆ. ಕಾಲೇಜು ಶಿಕ್ಷಣ ಪಡೆಯುವ ಕನಸು ಕೂಡ ನುಚ್ಚು ನೂರಾಗಿದೆ. […]

ಮುಂದೆ ಓದಿ

ಶಿರಸಿ ಜಿಲ್ಲೆಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಸುಗಮ

ಶಿರಸಿ : ಅತ್ಯಂತ ಸುರಕ್ಷಿತ ವಾತಾವರಣದಲ್ಲಿ ಸೋಮವಾರ ನಡೆದ ಎಸ್.ಎಸ್.ಎಲ್.ಸಿ. ಪರೀಕ್ಷೆಯು ಯಾವುದೇ ತೊಂದರೆ ತೊಡಕು, ಗೊಂದಲಗಳಿಲ್ಲದೇ ಶಿರಸಿ ಶೈಕ್ಷಣಿಕ ಜಿಲ್ಲೆಯಲ್ಲಿ ಸುಗಮವಾಗಿ ನಡೆಯಿತು. ಮೂರು ವಿಷಯಗಳಿಂದ...

ಮುಂದೆ ಓದಿ

ಪರೀಕ್ಷಾ ಕೇಂದ್ರದಲ್ಲಿಯೇ ಅಗ್ನಿ ಅವಘಡ: ಅನಾಹುತ ತಪ್ಪಿಸಿದ ಶಿಕ್ಷಕರು

ದಕ್ಷಿಣ ಕನ್ನಡ : ರಾಜ್ಯದಲ್ಲಿ ಇಂದಿನಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಆರಂಭಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪರೀಕ್ಷಾ ಕೇಂದ್ರದಲ್ಲಿಯೇ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಶಿಕ್ಷಕರ...

ಮುಂದೆ ಓದಿ

ಶಿವಮೊಗ್ಗ: ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಪರೀಕ್ಷಾ ಕೇಂದ್ರಗಳು ಸಿದ್ಧ

ಶಿವಮೊಗ್ಗ: ಸೋಮವಾರದಿಂದ ನಡೆಯುವ ಎಸ್ಸೆಸ್ಸೆಲ್ಸಿ ಪರೀಕ್ಷೆಗಾಗಿ ಭಾನುವಾರ ಜಿಲ್ಲೆಯಾದ್ಯಂತ ಪರೀಕ್ಷಾ ಕೇಂದ್ರಗಳನ್ನು ಸಿದ್ಧಗೊಂಡಿವೆ. ಜಿಲ್ಲೆಯಲ್ಲಿ ಒಟ್ಟು 150 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಹೊರ ಜಿಲ್ಲೆಯಿಂದ ಬಂದ 253...

ಮುಂದೆ ಓದಿ

ಪರೀಕ್ಷಾ ಕೇಂದ್ರಗಳ ಪರಿಶೀಲನೆ ನಡೆಸಿದ ಸಚಿವ ಸುರೇಶ್ ಕುಮಾರ್‌

ರಾಮನಗರ : ಬಿಡದಿಯ ಸರ್ಕಾರಿ ಪದವಿ ಪೂರ್ವ ಕಾಲೇಜು, ಬಸವೇಶ್ವರ ಪ್ರೌಢಶಾಲೆ, ರಾಮನಗರದ ಶಾಂತಿನಿಕೇತನ ಶಾಲೆ, ಭಾರತೀಯ ಸಾಂಸ್ಕೃತಿ ವಿದ್ಯಾಪೀಠ, ಸರ್ಕಾರಿ ಪದವಿ ಪೂರ್ವ ಕಾಲೇಜು, ಚನ್ನಪಟ್ಟಣದ...

ಮುಂದೆ ಓದಿ

error: Content is protected !!