ಮುಂಬೈ: ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್ ಫೋಟೋ ಇರುವ ಟಿ-ಶರ್ಟ್‌ಗಳನ್ನು ಮಾರಾಟ ಮಾಡಲು ಮುಂದಾದ ಫ್ಲಿಪ್‌ಕಾರ್ಟ್ ವಿರುದ್ಧ ಜನರು ಆಕ್ರೋಶ ಹೊರಹಾಕಲಾರಂಭಿಸಿದ್ದಾರೆ. ಅದಕ್ಕೆ “ಡಿಪ್ರಶನ್ ಈಸ್ ಡ್ರೋನಿಂಗ್’ (ಮಾನಸಿಕ ಖಿನ್ನತೆಯು ಮುಳುಗಿಸಿದಂತೆ) ಎಂದು ಕೋಟ್ ಬರೆಯಲಾಗಿದೆ. ಈ ರೀತಿಯ ಟಿ-ಶರ್ಟ್ ಫ್ಲಿಪ್‌ಕಾರ್ಟ್‌ನಲ್ಲಿ ಮಾರಾಟಕ್ಕೆ ಲಭ್ಯವಿದೆ. ಇದನ್ನು ಕಂಡೊಡನೆ ಸಿಟ್ಟಿಗೆದ್ದಿರುವ ನೆಟ್ಟಿಗರು, ಫ್ಲಿಪ್‌ಕಾರ್ಟ್ ನಿಷೇಧಿಸಿ ಎಂದು ಅಭಿಯಾನ ಆರಂಭಿಸಿದ್ದಾರೆ. ಮೃತ ವ್ಯಕ್ತಿಯ ಫೋಟೋವನ್ನೇ ಮಾರುಕಟ್ಟೆ ಪ್ರಚಾರಕ್ಕೆ ಬಳಸಿಕೊಂಡಿರುವುದಕ್ಕೆ ಕಾನೂನಾತ್ಮಕವಾಗಿ ನೋಟಿಸ್ ಜಾರಿ ಗೊಳಿಸುವುದಾಗಿಯೂ ಎಚ್ಚರಿಕೆ ನೀಡಿದ್ದಾರೆ.
ಹರಿಯಾಣ: ಬಾಲಿವುಡ್ ನಟ ದಿವಂಗತ ಸುಶಾಂತ್ ಸಿಂಗ್ ತಂದೆ ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೆಕೆ ಸಿಂಗ್ ಅವರಿಗೆ ಹೃದಯ ಸಂಬಂಧಿ ಕಾಯಿಲೆ ಕಾಣಿಸಿಕೊಂಡಿದ್ದು, ಹರಿಯಾಣದ ಫರಿದಾಬಾದ್...
ಮುಂಬೈ : ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣದಲ್ಲಿ ಡ್ರಗ್ಸ್ ಜಾಲದ ನಂಟು ಆರೋಪ ದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ರಿಯಾ ಚಕ್ರವರ್ತಿಗೆ ಕೊನೆಗೂ ಕೋರ್ಟ್ ನಿಂದ...
ನವದೆಹಲಿ : ಸುಶಾಂತ್ ಸಿಂಗ್ ರಜಪೂತ್ ಅವರ ಮರಣೋತ್ತರ ಪರೀಕ್ಷೆ ವರದಿಗಳ ಮರು ಮೌಲ್ಯಮಾಪನ ಮಾಡುತ್ತಿರುವ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಏಮ್ಸ್) ಸಮಿತಿಯ ನೇತೃತ್ವ...