Monday, 14th October 2024

ಸಿದ್ಧಾರ್ಥ್ ಪಿಥಾನಿಗೆ 14 ದಿನ ನ್ಯಾಯಾಂಗ ಬಂಧನ

ನವದೆಹಲಿ: ಬಾಲಿವುಡ್‌ ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿರುವ ನಟ ಸುಶಾಂತ್‌ ಸಿಂಗ್‌ ರಜಪೂತ್‌ ಅವರ ಫ್ಲಾಟ್ ಮೇಟ್ ಸಿದ್ಧಾರ್ಥ್ ಪಿಥಾನಿಯನ್ನ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಕಳೆದ ವರ್ಷ ಜೂನ್ 14 ರಂದು ಸುಶಾಂತ್ ಸಿಂಗ್ ರಜಪೂತ್ ಅವರ ನಿಧನದ ನಂತರ ಮಾದಕ ವಸ್ತು ನಿಯಂತ್ರಣ ಬ್ಯೂರೋ (ಎನ್ ಸಿಬಿ) ಪ್ರಾರಂಭಿಸಿದ ಡ್ರಗ್ಸ್ ತನಿಖೆಗೆ ಸಂಬಂಧಿಸಿದಂತೆ ಸಿದ್ಧಾರ್ಥ್ ಪಿಥಾನಿಯನ್ನ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಮೇ 24ರಂದು ಎನ್ ಸಿಬಿ ಹೈದರಾಬಾದ್ʼನಿಂದ ಸಿದ್ಧಾರ್ಥ್ ಪಿಥಾನಿಯನ್ನ […]

ಮುಂದೆ ಓದಿ

ಡ್ರಗ್‌ ಪೆಡ್ಲರ್‌ ಹ್ಯಾರಿಸ್‌ ಖಾನ್‌ ಬಂಧನ

ಮುಂಬೈ: ಡ್ರಗ್‌ ಪೆಡ್ಲರ್‌ ಪರ್ವೇಜ್ ಖಾನ್ ಅಲಿಯಾಸ್ ಚಿಂಕು ಪಠಾಣ್‌ ನೊಂದಿಗೆ ಸಂಪರ್ಕ ಹೊಂದಿದ್ದ ಆರೋಪದ ಮೇರೆಗೆ ಡ್ರಗ್‌ ಪೆಡ್ಲರ್‌ ಹ್ಯಾರಿಸ್‌ ಖಾನ್‌ನನ್ನು ಮುಂಬೈನ ಮಾದಕವಸ್ತು ನಿಯಂತ್ರಣ...

ಮುಂದೆ ಓದಿ

ಸುಶಾಂತ್ ಸಿಂಗ್ ಸ್ನೇಹಿತ ಸಿದ್ಧಾರ್ಥ್ ಪಿಥಾನಿ ಬಂಧನ

ಮುಂಬೈ : ಮಾದಕವಸ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸ್ನೇಹಿತ ಸಿದ್ಧಾರ್ಥ್ ಪಿಥಾನಿಯನ್ನು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಶುಕ್ರವಾರ ಬಂಧಿಸಿದೆ....

ಮುಂದೆ ಓದಿ

ಸುಶಾಂತ್ ಸಾವಿನ ಪ್ರಕರಣ: ಚಾರ್ಜ್‌ಶೀಟ್‌’ನಲ್ಲಿ ರಿಯಾ ಹೆಸರು ಪ್ರಸ್ತಾಪ?

ಮುಂಬೈ: ಬಾಲಿವುಡ್‌ ನಟ ಸುಶಾಂತ್ ಸಿಂಗ್ ಸಾವಿಗೆ ಸಂಬಂಧಿಸಿ, ಡ್ರಗ್ಸ್‌ ಪ್ರಕರಣದಲ್ಲಿ ಮಾದಕವಸ್ತು ನಿಯಂತ್ರಣ ಸಂಸ್ಥೆ(ಎನ್‌ಸಿಬಿ) ಶುಕ್ರವಾರ ವಿಶೇಷ ನ್ಯಾಯಾಲಯದಲ್ಲಿ ಚಾರ್ಜ್‌ಶೀಟ್‌ ಸಲ್ಲಿಸಿದೆ. ಎನ್‌ಸಿಬಿ ಸಲ್ಲಿಸಿರುವ 12,000 ಪುಟಗಳ...

ಮುಂದೆ ಓದಿ

ಸುಶಾಂತ್ ಸಾವಿನ ಪ್ರಕರಣ: ಆರೋಪಪಟ್ಟಿ ಸಲ್ಲಿಸಿದ ಎನ್ಸಿಬಿ

ನವದೆಹಲಿ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ತನಿಖೆ ನಡೆಸುತ್ತಿರುವ ಮಾದಕ ವಸ್ತು ನಿಯಂತ್ರಣ ದಳ ವಿಶೇಷ ಎನ್ ಡಿಪಿಎಸ್ ನ್ಯಾಯಾಲಯದ ಮುಂದೆ ಶುಕ್ರವಾರ...

ಮುಂದೆ ಓದಿ

ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣ: ಪ್ರತಿಕ್ರಿಯಿಸಿದ ಸಿಬಿಐ

ನವದೆಹಲಿ: ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ತನಿಖೆಯನ್ನ ಕೇಂದ್ರ ತನಿಖಾ ದಳ, ಜಾರಿ ನಿರ್ದೇಶನಾಲಯ, ಮಾದಕ ವಸ್ತು ನಿಯಂತ್ರಣ ದಳ ಸೇರಿದಂತೆ ಮೂರು ಕೇಂದ್ರೀಯ ಸಂಸ್ಥೆಗಳು...

ಮುಂದೆ ಓದಿ

ನಟಿ ರಿಯಾ ಚಕ್ರವರ್ತಿ ಸಹೋದರನಿಗೆ ಜಾಮೀನು

ನವದೆಹಲಿ : ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಹಿಂದೆ ಡ್ರಗ್ಸ್ ಜಾಲದ ಸುಳಿವು ಸಿಕ್ಕಿತ್ತು. ಪ್ರಕರಣದಲ್ಲಿ ಎನ್ ಡಿ ಪಿಎಸ್ ಅಧಿಕಾರಿಗಳಿಂದ ಬಂಧನಕ್ಕೊಳಗಾಗಿ ಜೈಲು...

ಮುಂದೆ ಓದಿ

ಡ್ರಗ್ಸ್ ಜಾಲದ ನಂಟು: ರಿಯಾ ಚಕ್ರವರ್ತಿ ಸಹೋದರನಿಗೆ ಜಾಮೀನಿಲ್ಲ

ಮುಂಬೈ : ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣದಲ್ಲಿ ಡ್ರಗ್ಸ್ ಜಾಲದ ನಂಟು ಆರೋಪ ದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ರಿಯಾ ಚಕ್ರವರ್ತಿ ಸಹೋದರ ಶೌವಿಕ್ ಚಕ್ರವರ್ತಿಯ...

ಮುಂದೆ ಓದಿ

ರಿಯಾ ಚಕ್ರವರ್ತಿಗೆ ಸಿಕ್ಕಿತು ಜಾಮೀನು

ಮುಂಬೈ : ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣದಲ್ಲಿ ಡ್ರಗ್ಸ್ ಜಾಲದ ನಂಟು ಆರೋಪ ದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ರಿಯಾ ಚಕ್ರವರ್ತಿಗೆ ಕೊನೆಗೂ ಕೋರ್ಟ್ ನಿಂದ...

ಮುಂದೆ ಓದಿ

ಸುಶಾಂತ್ ಸಿಂಗ್ ರಜಪೂತ್ ಕೊಲೆಯಲ್ಲ, ಆತ್ಮಹತ್ಯೆಯಂತೆ: ಏಮ್ಸ್

ನವದೆಹಲಿ : ಸುಶಾಂತ್ ಸಿಂಗ್ ರಜಪೂತ್ ಅವರ ಮರಣೋತ್ತರ ಪರೀಕ್ಷೆ ವರದಿಗಳ ಮರು ಮೌಲ್ಯಮಾಪನ ಮಾಡುತ್ತಿರುವ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಏಮ್ಸ್) ಸಮಿತಿಯ ನೇತೃತ್ವ...

ಮುಂದೆ ಓದಿ